ಹೊಕ್ಕಾಡಿ ಗೋಳಿ ಫ್ರೆಂಡ್ಸ್ ಇದರ ಆಶ್ರಯದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಲಿದೆ. ಹೊಕ್ಕಾಡಿಗೋಳಿ ಪ್ರೆಂಡ್ಸ್ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯು ನಾಳೆ ಬೆಳಿಗ್ಗೆ 9:30ಕ್ಕೆ ಹೊಕ್ಕಾಡಿಗೋಳಿ ಕೇಂದ್ರ ಮೈದಾನದಲ್ಲಿ ನಡೆಯಲಿದೆ. ಹಿರಿಯರು ಪ್ರಗತಿಪರ ಕೃಷಿಕರಾದ ಶ್ರೀ ಪೂವಪ್ಪ ಪೂಜಾರಿ...
ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಲಕಿಗೆ ಚಾಕೊಲೇಟ್ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು...
ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಂತರ ಜಿಲ್ಲೆ ಇದರ ವತಿಯಿಂದ ಕಲ್ಲಡ್ಕ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಹಿಂ.ಜಾ.ವೇ.ಕರ್ನಾಟಕ ದಕ್ಷಿಣ ಪ್ರಾಂತ ಸಮಿತಿ ಸದಸ್ಯರಾದ ಪ್ರಜ್ಮಾ ಕಶ್ಯಪ್ ದಿಕ್ಸೂಚಿ ಭಾಷಣ...
ಹಿಂದು ಜಾಗರಣ ವೇದಿಕೆ ವಾಮದಪದವು ಪದವು ಬಂಟ್ವಾಳ ತಾಲೂಕು ಮಂಗಳೂರು ಗ್ರಾಮಂತರ ಜಿಲ್ಲೆ ಇದರ ವತಿಯಿಂದ ವಾಮದಪದವು ಪೇಟೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.ಗಣೇಶ ಮಂದಿರ ವಾಮದಪದವು ಇಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಹಿಂ.ಜಾ.ವೇ.ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣೆ ಸದಸ್ಯ...
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು....
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು...
ಬಂಟ್ವಾಳ ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ಇದರ ವತಿಯಿಂದ ಹತ್ತನೇ ವರ್ಷದ "ಆಟಿಡೊಂಜಿ ಗಮ್ಮತ್" ಕಾರ್ಯಕ್ರಮವು ತುಂಬೆ ಬೊಳ್ಳಾರಿ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿರು0ಭ ಭಗವತಿ ಕ್ಷೇತ್ರ ಉಳ್ಳಾಲ...
ಬಂಟ್ವಾಳ: ಯಕ್ಷಗಾನದ ಹಾಸ್ಯ ಕಲಾವಿದ ವಿ ಕೆ ಜೈನ್ ನಿಧನ ಬಂಟ್ವಾಳ ತಾಲೂಕಿನ ವಾಮದಪದವು ಅಂತರಗುತ್ತು ನಿವಾಸಿ ಕಲಾವಿದ ವಿ ಕೆ ಜೈನ್ (44) ನಿಧನರಾಗಿದ್ದರೆ ಎಂದು ತಿಳಿದು ಬಂದಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ವಿಶಾಲ್ ಕುಮಾರ್ ಜೈನ್ ಇಂದು ಬೆಳಿಗ್ಗೆ...
ಬಂಟ್ವಾಳ : ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಂಗಳದಲ್ಲಿ ನಡೆದಿದೆ. ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಅಶ್ಲೀಲವಾಗಿ ಹೇಳಿ,...
ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128...