ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಬಂಟ್ವಾಳ: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ. ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಬಂಟ್ವಾಳ: ತನ್ನ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಹಿಂದೂ ಸಂಘಟನೆಯ ಮುಖಂಡನನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಉದ್ಯಮಿ ಹಾಗೂ ಹಿಂದೂ ಯುವಸೇನೆಯ ಮುಖಂಡ, ಪುಷ್ಪರಾಜ್ ಎಂಬವರಿಗೆ ಚೂರಿಯಿಂದ ಇರಿದಿದ್ದು ಬಂಟ್ವಾಳದ ಜಕ್ರಿಬೆಟ್ಟು...
ಮಾಣಿ - ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ...