ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿ ಮೇ 27 ರಂದು ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅವರ ನಿವಾಸಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದ್ದು, ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು...
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಮೃತದೇಹ ಇದೀಗ ಪತ್ತೆಯಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...
ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ...
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು...
ಬಂಟ್ವಾಳ: ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಮಾಜಿ ರಾಜ್ಯಾಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ರೂ ಒಂದು ಲಕ್ಷ ಅರ್ಥಿಕ ಸಹಾಯ ನೀಡಿದರು. ಮತ್ತು ಸುಹಾಸ್ ಶೆಟ್ಟಿ...
ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು,...
ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ...