ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ, ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 5 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕೇರಳ, ಮಂಗಳೂರು, ಬೆಳ್ತಂಗಡಿ ಮತ್ತು ಪುತ್ತೂರಿನ ನಿವಾಸಿಗಳು ಸೇರಿದ್ದಾರೆ. ಮನೆಯ ಹಿಂಭಾಗದಲ್ಲಿ 500 ರೂ....
ಮಂಗಳೂರು: ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹೊಡೆಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಹಿಂದಿನ ಆಯುಕ್ತ ಸಂದೀಪ್ ಪಾಟೀಲ್ ಸುಮಾರು ಗುಂಡು ಹೊಡೆದಿದ್ದರು. ಹೀಗಾಗಿ ಆಗ...
ಬಂಟ್ವಾಳ (ಜು.06) : ಇಲ್ಲಿನ ಮಂಚಿ ಸಮೀಪದ ಮೋಂತಿಮಾರು ಪಡ್ಡು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಸುಮಾರು 8.45ರ ವೇಳೆ ಬೆಳಗ್ಗೆ ಸಂಭವಿಸಿದೆ. ಕಾಲೇಜಿಗೆ ತೆರಳಲು ಬಸ್‌ಗಾಗಿ...
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲ್ಲೂಕು ವತಿಯಿಂದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವೀರೇಂದ್ರ ಅಮೀನ್ ಅವರಿಗೆ ಮನವಿಪತ್ರ ಸಲ್ಲಿಸಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ವ್ಯವಸ್ಥಾಪನಾ ಸಮಿತಿಯಿಂದ ಕೈಬಿಡುವಂತೆ ಆಗ್ರಹಿಸಲಾಯಿತು....
ಬಂಟ್ವಾಳ: ಸಾಮೂಹಿಕ ಶನೈಶ್ಚರ ಪೂಜಾ ಸಮಿತಿ ಮೂರ್ಜೆಯ ಮಾಜಿ ಅಧ್ಯಕ್ಷರು,ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಇದರ ಕಾರ್ಯಕರ್ತ,ಯಕ್ಷಗಾನ ಸಮಿತಿ ಪಿಲಾತಕಟ್ಟೆಯ ಸದಸ್ಯರು ಆಗಿದ್ದ ಮನೋಜ್ ಪೂಜಾರಿ ಕಾಡಬೆಟ್ಟು ಇವರು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧಾನ.
ಪುತ್ತೂರು: ಪುಣಚ ಗ್ರಾಮದ ದಲಿತ ಕುಟುಂಬಕ್ಕೆ ಹಕ್ಕು ಪತ್ರ ವಿಳಬದ ಬಗ್ಗೆ ಬಂಟ್ವಾಳ ತಾಲೂಕು ಕಚೇರಿಯ ಮುಂಭಾಗದಲ್ಲಿ ನಾವು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯಡಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ನಾವು ಅಲ್ಲಿಗೆ ಯಾವ ರಾಜಕೀಯದವರನ್ನೂ ಕರೆಯಲಿಲ್ಲ, ಸಂಜೀವ ಮಟಂದೂರು ಅವರೇ ಬಿಜೆಪಿಯವರನ್ನು...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಿಸಲು ಉದ್ದೇಶಿರುವ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮುಂದಿನ ಹಂತದಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಸಿದಂತೆ ಬೈಲಾ ಕಮಿಟಿ ರಚನೆ ಕಾರ್ಯ ಶೀಘ್ರದಲ್ಲೇ ನಡೆಯಲಿದೆ. ಪುತ್ತೂರು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿ ರಾಜ್ಯ ಸರಕಾರ ನೇಮಕ ಮಾಡಿರುವ ನೋಡೆಲ್ ಅಧಿಕಾರಿ...
ಪುತ್ತೂರು: ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್ (ಕೆಎ-21 ಇಡಿ 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರವನ್ನು ನೀಡಲು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೖಯವರು ಸತಾಯಿಸಿದ ಕಾರಣ ಅಂಬೇಡ್ಕರ್ ತತ್ವ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಗಿರಿಧರ್ ನಾಯ್ಕ...
ಮಂಗಳೂರು: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದ ವೇಳೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27)...