ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳು ನಡೆಯಲಿರುವ ಬಗ್ಗೆ ರಂದು ಬಂಟ್ವಾಳ ಪುರಸಭೆಯ ಸದಸ್ಯ ಶರೀಫ್ ಎಂಬವರು ವಿಶ್ವ ಹಿಂದು ಪರಿಷತ್ತಿನ ಪ್ರಾಂತೀಯ ಕಾರ್ಯದರ್ಶಿ ಶ್ರೀ ಶರಣ್ ಪಂಪೈಲ್ ರವರನ್ನು ಉದ್ದೇಶಿಸಿ ವ್ಯತಿರಿಕ್ತ ಹಾಗೂ ಅನುಚಿತ...
ಬಂಟ್ವಾಳ : 2024-25ನೇ ಸಾಲಿನ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಯತೀಶ್ ಹಡೀಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್ ಎನ್ ದೇವಾಡಿಗ, ಗೌರವ ಅಧ್ಯಕ್ಷರಾಗಿ ಜಗನ್ನಾಥ ಅಳಿಕೆ, ಗೌರವ ಸಲಹೆಗಾರಾಗಿ...
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ ಪೆರುವಾಯಿ: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರಿಂದ ಅವ್ಯವಹಾರದ ಆರೋಪ ಕೇಳಿ ಬಂದು ಗ್ರಾಮಸಭೆಯಲ್ಲಿ ಈ ಬಗ್ಗೆ ಭಾರೀ ಚರ್ಚೆಯಾದ ಘಟನೆ...
ಕಲ್ಲಡ್ಕ: ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ರಚನೆಯಾಗಿದ್ದು ಇದರ ನೂತನ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆಯಾಗಿದ್ದಾರೆ. ಇವರು ಪೆರಾಜೆ-ಬುಡೋಳಿಯಲ್ಲಿ, ಧರ್ಮಸ್ಥಳ ಸ್ವಸಹಾಯ ಸಂಘ, ನವೋದಯ ಸ್ವಸಹಾಯ ಸಂಘ, ಪೆರಾಜೆ ಸ್ಮಶಾನ ಸಮಿತಿ, ಬೆಳಕು ಸೇವಾ ಟ್ರಸ್ಟ್...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಕನ್ಯಾನ: ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಿಟ್ಲ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ನೆರವೇರಿಸಿದರು.ಹಾಗೂ ಪಂಚಾಯತ್ ಸದಸ್ಯರು ಮೊಯ್ದಿನ್ ಹಾಜಿ ಬೈರಿಕಟ್ಟೆ...
ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು...
ಬಂಟ್ವಾಳದ ಪುರಸಭಾ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ, ಎಸ್.ಡಿ.ಪಿ.ಐ ಜೊತೆ ಮೈತ್ರಿ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಈ ಬಗ್ಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬಂಟ್ವಾಳ...