ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು ಹಾಗೂ ರಂಗಪೂಜೆಯು ದಿನಾಂಕ 16-01-2026 ರ ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ಬೆಳಾಲು : ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ...
ಉಜಿರೆ (ಜ.11): ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್.ಡಿ.ಎಂ ಕಾಲೇಜು( ಸ್ವಾಯತ್ತ), ಉಜಿರೆ, ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು...
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ...
ಬೆಳಾಲು: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ" ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು ಈ ಸಂದರ್ಭದಲ್ಲಿ...
ಕೊರಿಂಜ : ಜ 11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ...
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು. ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು...
ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಜಿಲ್ಲೆಯ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ, ಹಾಗೂ ಸಹಕರಿಸಿದ ಜನಪ್ರಿಯ...
ಬೆಳ್ತಂಗಡಿ: ಮಹಿಳಾ ಗ್ರಾಮ ಸಭೆಯನ್ನು ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಇಂದು ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಉದ್ಘಾಟಿಸಿ ಮಹಿಳಾ ಸಬಲೀಕರಣ ಮಹಿಳೆಯರು ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮಹಿಳೆ ಆತ್ಮವಿಶ್ವಾಸದಿಂದಿರಲು ದೌರ್ಜನ್ಯವನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಬೇಕು ಸಮಾಜದಲ್ಲಿ ಮಹಿಳೆಯರಿಗೆ...
ಬೆಳ್ತಂಗಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ಬಗ್ಗೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಟ್ ಇವರಿಗೆ ದೂರನ್ನು ನೀಡಲಾಯಿತು. ಈ...