*ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ...
ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ : ಬಿ ಜನಾರ್ದನ ಪೂಜಾರಿ ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು. ...
*ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಪ್ರತಿಭಾ ಪುರಸ್ಕಾರ 2024-25* ಬಂಟ್ವಾಳ : ಬಂಟ್ವಾಳ ತಾಲೂಕಿನ ಧಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಇಲ್ಲಿ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ...
*ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ವತಿಯಿಂದ ಶ್ರಮದಾನ ಸೇವೆ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ದಿನಾಂಕ 1-12-2024 ರಂದು ಬಂಟ್ವಾಳ ತಾಲೂಕಿನ...
*ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ಕಾಡಬೆಟ್ಟು ಅಂತರಂಗಡಿಯಿಂದ ಕಾಡಬೆಟ್ಟು ಕೊಡಮಂತಾಯ ಪಂಜುರ್ಲಿ...
ಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ...
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ...
ತೆಂಕಕಾರಂದೂರು: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಅಂಗವಾಗಿ,ಗ್ರಾಮ ಪಂಚಾಯತ್ ಬಳಂಜ,ಹಳೆ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ,ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪೆರೋಡಿತ್ತಾಯಕಟ್ಟೆಯಲ್ಲಿ ಬ್ರಹತ್ ರಕ್ತದಾನ ಶಿಬಿರ ನಡೆಯಿತು. ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ...
ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವುದೇ ಸಹಸವಾಗಿದೆ. ರಸ್ತೆ ತುಂಬಾ ಹೊಂಡಾಗುಂಡಿ. ಎಷ್ಟೇ ಗಟ್ಟಿ ಗುಂಡಿಗೆ ಇದ್ದರೂ ಯಾವ ಕಡೆಯಿಂದ ಹೋದರೂ ಗುಂಡಿಗೆ ಬೀಳುವುದು ತಪ್ಪುವುದಿಲ್ಲ. ಪ್ರತಿ ನಿತ್ಯ ಸಾವಿರಾರು ಜನರು ಓಡಾಡುವ ರಸ್ತೆಯ ಕಥೆಯೇ ಹೀಗಾದರೆ...