ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ
ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ
ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

ಮಂಗಳೂರು: ಪವಿತ್ರ ಯಾತ್ರಾ ಕೇಂದ್ರವಾದ ಧರ್ಮಸ್ಥಳದಲ್ಲಿ ಶವ ಹೂತ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಈಗಾಗಲೇ ಸರ್ಕಾರ ಈ ಪ್ರಕರಣ ಭೇದಿಸಲು ಎಸ್​ಐಟಿ (SIT) ರಚನೆ ಮಾಡಿದ್ದು, ಎಸ್ಐಟಿ ತಂಡ ನಿರಂತರವಾಗಿ ತನಿಖೆ ಮಾಡುತ್ತಿದೆ. ಇದೀಗ ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ತನಿಖೆಗೆ ಇಳಿದಿದೆ. ಧರ್ಮಸ್ಥಳದ ಆಘಾತಕಾರಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ NHRC ತಂಡ ತನಿಖೆ ಮಾಡಲು ಮುಂದಾಗಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ತಂಡ ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಭೇಟಿ ನೀಡಲಿದ್ದು, ಪ್ರಕರಣದ ತನಿಖೆಯ ಪ್ರಗತಿಯನ್ನು ಪರಿಶೀಲಿಸಲಿದೆ. ಈ ಭೇಟಿಯು ಧರ್ಮಸ್ಥಳದ ಶವ ಹೂತ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲು ಮಹತ್ವದ ಕ್ರಮವಾಗಿದೆ. 38 ವರ್ಷಗಳ ಹಿಂದೆ (1987) ನಡೆದ ಪದ್ಮಲತಾ ಅವರ ಅಸಹಜ ಸಾವಿನ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಅವರ ಸಹೋದರಿ ಇಂದ್ರಾವತಿ ಅವರು ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಲು ಆಗಮಿಸಿದ್ದಾರೆ....

ಮತ್ತಷ್ಟು ಓದುDetails

ಇಂದಬೆಟ್ಟು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಇಂದಬೆಟ್ಟು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಇಂದಬೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಇಂದಬೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ರಾಮಣ್ಣ ಗೌಡ ದೇರೆಮಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು....

ಮತ್ತಷ್ಟು ಓದುDetails

ಬೆಳ್ತಂಗಡಿ ಮಂಡಲ ವತಿಯಿಂದ ಶಿಬಾಜೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಬೆಳ್ತಂಗಡಿ ಮಂಡಲ ವತಿಯಿಂದ ಶಿಬಾಜೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಶಿಬಾಜೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಶಿಬಾಜೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಲೋಕಯ್ಯ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಈಶ್ವರ ಶೆಟ್ಟಿಗಾರ್ ರವರು...

ಮತ್ತಷ್ಟು ಓದುDetails

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂದಾರು :ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಗಸ್ಟ್ 08 ರಂದು ವರಮಹಾಲಕ್ಷ್ಮೀ ಪೂಜೆಯು ನೆರವೇರಿತು. ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ ಹಾಗೂ ಮಧುಸೂಧನ ಹೊಳ್ಳ ರವರು ಪೂಜೆ ನೆರವೇರಿಸಿದರು. ಪೂಜೆಯ ಸಂದರ್ಭದಲ್ಲಿ ಉಜಿರೆ ಅಮೃತ್ ಸಿಲ್ಕ್ಸ್, ಟೆಕ್ಸ್ಟೈಲ್...

ಮತ್ತಷ್ಟು ಓದುDetails

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ  ಇದರ ನೇತೃತ್ವದಲ್ಲಿ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆಗಸ್ಟ್ 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು. ದುರ್ಗಾ ಪ್ರಸಾದ್ ಕೆ ಕೆಮ್ಮಣ್ಣಾಯ ಗಿರೀಶ್...

ಮತ್ತಷ್ಟು ಓದುDetails

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ರವರ ಮನೆ ಕುಸಿತ:ಸಂಸದ ಚೌಟ, ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ರವರ ಮನೆ ಕುಸಿತ:ಸಂಸದ  ಚೌಟ, ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ಕುಸಿತ ಸ್ಥಳಕ್ಕೆ ಸಂಸದರಾದ ಶ್ರೀ ಬ್ರಿಜೇಶ್ ಚೌಟ ಶಾಸಕರಾದ ಶ್ರೀ ಹರೀಶ್ ಪೂಂಜಾ ಭೇಟಿ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ರಾತ್ರಿ...

ಮತ್ತಷ್ಟು ಓದುDetails

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ ಸ್ಪಾಟ್ 15ರಲ್ಲಿ ತೀವ್ರ ಶೋಧ!:ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ

ಧರ್ಮಸ್ಥಳ ಪ್ರಕರಣ: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ  ಸ್ಪಾಟ್ 15ರಲ್ಲಿ ತೀವ್ರ ಶೋಧ!:ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ. ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ...

ಮತ್ತಷ್ಟು ಓದುDetails

ಪಾಂಗಳ ಕ್ರಾಸ್‌ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಓರ್ವ ಆರೋಪಿ ಸೆರೆ

ಪಾಂಗಳ ಕ್ರಾಸ್‌ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಓರ್ವ ಆರೋಪಿ ಸೆರೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಈತನ ಧರ್ಮಸ್ಥಳ ಪೊಲೀಸರು ಆ.7ರಂದು ಕೊಕ್ಕಡದಲ್ಲಿ...

ಮತ್ತಷ್ಟು ಓದುDetails

ಬೆಳ್ತಂಗಡಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ , ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) 2024-25ನೇ ಸಾಲಿನಲ್ಲಿ ಅರ್ಹ ಗ್ರಾಮೀಣ ರೈತ ಮಹಿಳಾ ಪಲಾನುಭವಿಗಳಿಗೆ ಉಚಿತವಾಗಿ ನಾಟಿಕೋಳಿ ಮರಿಗಳ ವಿತರಣೆ

ಬೆಳ್ತಂಗಡಿ ಪಶುಪಾಲನಾ ಮತ್ತು ಪಶು ವೈದ್ಯಕೀಯ  ಸೇವಾ ಇಲಾಖೆ , ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) 2024-25ನೇ ಸಾಲಿನಲ್ಲಿ ಅರ್ಹ ಗ್ರಾಮೀಣ ರೈತ ಮಹಿಳಾ ಪಲಾನುಭವಿಗಳಿಗೆ ಉಚಿತವಾಗಿ ನಾಟಿಕೋಳಿ ಮರಿಗಳ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ...

ಮತ್ತಷ್ಟು ಓದುDetails

ಬೆಳ್ತಂಗಡಿ: ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ದೇಣಿಗೆ

ಬೆಳ್ತಂಗಡಿ: ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ದೇಣಿಗೆ

ಕನ್ಯಾಡಿ (ಆ .08): ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ...

ಮತ್ತಷ್ಟು ಓದುDetails
Page 10 of 26 1 9 10 11 26

Welcome Back!

Login to your account below

Retrieve your password

Please enter your username or email address to reset your password.