ಬೆಳ್ತಂಗಡಿ:(ಅ.4) ಹಿಂದು ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಚುನಾಯಿತ ಸರ್ಕಾರ ವ್ಯಾಪಾರಿ ಕೇಂದ್ರಗಳಂತೆ ನಡೆಸುತ್ತಿರುವುದು ಹಿಂದುಗಳ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುಗಳ ದೇವಾಲಯಗಳು ಮತ್ತು ಅದರ ಸೊತ್ತುಗಳು ಜಾತ್ಯತೀತ ಸರ್ಕಾರದ ಕಪಿಮುಷ್ಠಿಯಲ್ಲಿದ್ದು ಹಿಂದುಗಳ ಧಾರ್ಮಿಕ ಚಟುವಟಿಕೆಗೆ ಅಡ್ಡಿಯಾಗಿದೆ. ಹಿಂದು ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು...
ಬೆಳ್ತಂಗಡಿ: ದೈವ ನರ್ತಕ ಸಮುದಾಯದವನ್ನು ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಪೊಲೀಸ್ ದೂರು ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬೋಳೂರಿನ ಈ ವಿದ್ಯುತ್ ಚಿತಾಗಾರವು ಮಂಗಳೂರಿನ...
ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ...
ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ದ.ಕ.ಜಿ.ಪ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೋಡಿತ್ತಾಯಕಟ್ಟೆ, ತೆಂಕಕಾರಂದೂರು ಗ್ರಾಮ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಎಸ್...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...