ಬೆಳ್ತಂಗಡಿ : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995 ರಿಂದ ಈವರೆಗೆ ಧರ್ಮಸ್ಥಳ ಔಟ್ ಪೋಸ್ಟ್...
ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜುಲೈ 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಪುತ್ತೂರಿನ ಜಿ ಟೆಕ್ ಕಂಪ್ಯೂಟರ್ ಎಜುಕೇಶನ್ ನ ಶ್ರೀ ಆಕಾಶ್ ಜನಾರ್ಧನ್ ರವರು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಜುಲೈ 29 ರಂದು ಭೇಟಿ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ಆದಾಗ ಸೈಬರ್...
ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್ ಡಿವೈಸ್ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ....
ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ...
ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರವು ಈಗಾಗಲೇ ಮೂರು ಕೋಟಿ ರೂ .ಅನುದಾನ ಮಂಜೂರಾಗೊಳಿಸಿದ್ದು ಶೀಘ್ರವಾಗಿ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿ ಪ್ರಾರಂಭಿಸುವಂತೆ ಹಾಗೂ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನವನ್ನು ಸರಕಾರದಿಂದ ಒದಗಿಸುವಂತೆ ಬೆಳ್ತಂಗಡಿ ದಲಿತ ಸಂಘರ್ಷ...
ಇಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಂಟೋನಿ ಮರಿಯಪ್ಪ ಅವರನ್ನು ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ಧಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿ ಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲ ಯತ್ನ ನಡೆಸಿದ...