ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದರೆ. ಈ ಹಿಂದೆ ಕ್ಷೇತ್ರದ ಸಾಮೂಹಿಕ ವಿವಾಹದಲ್ಲಿ ಮದುವೆಯಾದವರ ಮಕ್ಕಳು, ಮೊಮ್ಮಕ್ಕಳು ಈ ಬಾರಿ ವಧೂ – ವರರಾಗಿ ಸಾಮೂಹಿಕ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ನೆಲ್ಯಾಡಿ: ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲದ ಹಾಗೂ ಕೃಷಿ ಹಾನಿಯಾಗುತ್ತಿರುವ ಬಗ್ಗೆ ಸೂಕ್ತ ದಾಖಲೆ ನೀಡಿರುವ ಕಡಬ, ಸುಳ್ಯ ತಾಲೂಕಿನ ಸಹಿತ ದ.ಕ.ಜಿಲ್ಲೆಯ 196 ಮಂದಿಗೆ ಆಯುಧ ಠೇವಣಿ ಇರಿಸುವುದರಿಂದ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒಳಗೊಂಡ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ ಪೋಲೀಸರು...