ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ...

ಮತ್ತಷ್ಟು ಓದುDetails

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು. ಇದೆ ಸಮಯದಲ್ಲಿ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ...

ಮತ್ತಷ್ಟು ಓದುDetails

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ...

ಮತ್ತಷ್ಟು ಓದುDetails

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ...

ಮತ್ತಷ್ಟು ಓದುDetails

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ :( ನ. 21 )ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ,ಕುವೆಟ್ಟು ಬಿಜೆಪಿ ಮಹಾಶಕ್ತಿ...

ಮತ್ತಷ್ಟು ಓದುDetails

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಡಿಸೆಂಬರ್ 24 ,25 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರದ ದೈವಗಳ ನರ್ತನ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು...

ಮತ್ತಷ್ಟು ಓದುDetails

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನ.16 ರಂದು ವಾರ್ಷಿಕ ಕ್ರೀಡಾಕೂಟ ಜರಗಿತು. ಕ್ರೀಡಾಕೂಟವನ್ನು ಶಿಲ್ಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಶಿಧರ ಆಚಾರ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ...

ಮತ್ತಷ್ಟು ಓದುDetails

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು. ಮಕ್ಕಳ ದಿನಾಚರಣೆಯ ವಿಶೇಷತೆ...

ಮತ್ತಷ್ಟು ಓದುDetails

ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀವಿಜಯ ಕುಮಾರ , ಸಹ ಶಿಕ್ಷಕರು ಸರಕಾರಿಪ್ರೌಢಶಾಲೆ ಪೆರ್ಲ ಬೈಪಾಡಿ...

ಮತ್ತಷ್ಟು ಓದುDetails

ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ....

ಮತ್ತಷ್ಟು ಓದುDetails
Page 14 of 40 1 13 14 15 40

Welcome Back!

Login to your account below

Retrieve your password

Please enter your username or email address to reset your password.