ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ - ಮುಗೇರಡ್ಕ -ಮೊಗ್ರು, ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ದಿನಾಂಕ 03.08.2025 ರಂದು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು, ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು...
ಬೆಳ್ತಂಗಡಿ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ...
ತಣ್ಣೀರುಪಂತ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 02 ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ...
ತುಂಬೆತಡ್ಕ (ಆ.02): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು...
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ. ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್...
ಬೆಳ್ತಂಗಡಿ : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995 ರಿಂದ ಈವರೆಗೆ ಧರ್ಮಸ್ಥಳ ಔಟ್ ಪೋಸ್ಟ್...
ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜುಲೈ 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಪುತ್ತೂರಿನ ಜಿ ಟೆಕ್ ಕಂಪ್ಯೂಟರ್ ಎಜುಕೇಶನ್ ನ ಶ್ರೀ ಆಕಾಶ್ ಜನಾರ್ಧನ್ ರವರು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಜುಲೈ 29 ರಂದು ಭೇಟಿ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ಆದಾಗ ಸೈಬರ್...
ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್ ಡಿವೈಸ್ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ....