ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ದ.ಕ.ಜಿ.ಪ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೋಡಿತ್ತಾಯಕಟ್ಟೆ, ತೆಂಕಕಾರಂದೂರು ಗ್ರಾಮ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಎಸ್...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ತೆಂಕಕಾ ರಂದೂರು.ಸ.ಉ. ಹಿ.ಪ್ರಾಥಮಿಕ ಶಾಲೆ, ಪೇರೋಡಿತಾಯಕಟ್ಟೆ ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ದ ವಾರ್ಷಿಕ ಮಹಾ ಸಭೆ ಹಾಗು ನೂತನ ಪದಾಥಿ ಕಾರಿಗಳ ಆಯ್ಕೆಕಾರ್ಯಕ್ರಮ ದಿನಾಂಕ 25.08.2024 ರಂದು ಸ. ಉ. ಹಿ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯಲ್ಲಿ ಜರಗಿತು....
ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ ಇದು ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ...
ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ನಡೆಸಿದ ಡಿವಿ ಸದಾನಂದ ಗೌಡ...
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು...