ಬೆಳ್ತಂಗಡಿ: ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಕೊಕ್ಕಡ: ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ನಡೆದಿದೆ. ಸೌತಡ್ಕ ಗೋ ಶಾಲೆ ಸಮೀಪದ ನಿವಾಸಿ ಬಾಲಕೃಷ್ಣ ಶೆಟ್ಟಿ (65 ವ) ಮೃತರು. ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು...
ಸರಕಾರಿ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಮುಗೇರಡ್ಕ ಇದರಿಂದ ದತ್ತು ಸ್ವೀಕರಿಸಲ್ಪಟ್ಟ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು, ಬೆಳ್ತಂಗಡಿ ಇಲ್ಲಿ ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆಯ ಅನುಮೋದನೆಯೊಂದಿಗೆ 2024-2025ರ ಶೈಕ್ಷಣಿಕ ಅವಧಿಯ 1ನೇ ತರಗತಿಯ ವಿದ್ಯಾರ್ಥಿಗಳಿಗೆ ಆಂಗ್ಲ...
ಕುತ್ರೊಟ್ಟು: ಬೆಳಾಲಿನ ಮುಂಡ್ರೊಟ್ಟು ಮಾಯ ಕಾಡಿನಲ್ಲಿ ಸಿಕ್ಕ ಮಗುವಿನ ತಂದೆ- ತಾಯಿ ಎ. 2ರಂದು ಪತ್ತೆಯಾದ ಬೆನ್ನಲ್ಲೇ, ಎರಡು ಕುಟುಂಬದ ಒಪ್ಪಿಗೆಯ ಮೇರೆಗೆ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಎ. 6ರಂದು ಶುಭ ಮುಹೂರ್ತದಲ್ಲಿ ವಿವಾಹವಾಗಿದ್ದಾರೆ. ದೇವಸ್ಥಾನದ ಅರ್ಚಕರ ಪೌರೋಹಿತ್ಯದಲ್ಲಿ...
ಉಜಿರೆಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಎಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ...
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ -ತಾಯಿ ವಿಳಾಸ, ಮೊಬೈಲ್...
ಬೆಂಗಳೂರು: ತೆಗೆದು ಬಿಸಾಡುತ್ತೇನೆ, ಗೆಟ್ ಔಟ್! ಹೀಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಕೆಂಡಾಮಂಡಲರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂಬ ಬಿರುಸು ಚರ್ಚೆ ನಡೆಯಿತು. ಈ...
ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ...