ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ...
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ರೆಡ್...
ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ ಎನ್ನುವುದಕ್ಕಿಂತ ಅದನ್ನು ಸಮಾಜಕ್ಕೆ ದಾನ ಮಾಡಬೇಕೆಂಬ ಹೃದಯ...
ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ ಜುಲೈ 15 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು. ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ಗ್ಯಾರಂಟಿ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿದೆ. ಬಿಲ್ಲವರಿಗೆ ಗ್ಯಾರಂಟಿ ನೀಡಿದ ಸಿ ಎಂ: ದಕ್ಷಿಣ ಕನ್ನಡ ಜಿಲ್ಲೆ...
ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ...