ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...
ವಿಪರೀತ ಮಳೆಯಾಗುತ್ತಿರುವ ಕಾರಣ ಪೆರ್ನೆಯ ಒಳ ರಸ್ತೆಯಾಗಿ ಬಿಳಿಯೂರು ಕಿಂಡಿ ಅಣೆಕಟ್ಟು ಮೂಲಕ ಸರಪಾಡಿ, ಕಕ್ಯಪದವು, ಕಲ್ಲೇರಿ, ಮಡಂತ್ಯಾರಿಗೆ ಚಲಿಸುವ ಸವಾರರಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ. ಅಣೆಕಟ್ಟಿನ ಸಮೀಪ ಪೆರ್ನೆ ಕಡೆಯಿಂದ ಬರುವ ರಸ್ತೆಯು ಸಂಪೂರ್ಣವಾಗಿ ಕೆಸರುಮಯವಾಗಿದ್ದು, ಹೂತು ಹೋಗುತ್ತಿದೆ. ಬೈಕ್...
ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡದ ...
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್...
ಕರ್ನಾಟಕದ ಸುಂದರವಾದ ಕಡಲತೀರಗಳನ್ನು ನೀವು ಕಣ್ತುಂಬಿಕೊಳ್ಳಲು ಮಂಗಳೂರಿನಂತಹ ಸುಂದರ ಪಟ್ಟಣಕ್ಕೆ ಹೋಗಲೇಬೇಕು. ಕರುನಾಡು ಜನರ ಅತ್ಯಂತ ಫೇವರೆಟ್ ವಾರಾಂತ್ಯ ಅಥವಾ ರಜಾ ತಾಣಗಳಲ್ಲಿ ಮಂಗಳೂರು ಎಂದಿಗೂ ಪಟ್ಟಿಯಲ್ಲಿರುತ್ತದೆ. ಈ ಅದ್ಭುತ ಪಟ್ಟಣವು ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನೈಸರ್ಗಿಕ ಸೌಂದರ್ಯದಲ್ಲಿ ಮುಳುಗಿದೆ....
ಬೆಳ್ತಂಗಡಿ: ಹಳ್ಳಿಯ ಜನತೆಯ ಆರೋಗ್ಯ ರಕ್ಷಣೆಯ ಕಾಲಜಿಯಿಂದ, ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಗಾಗಿ 35 ಕೋಟಿಯ ಈ ಸುಸಜ್ಜಿತ ಆಸ್ಪತ್ರೆಯನ್ನು ಮೇ 1 2013 ರಲ್ಲಿ ಆರಂಭಿಸಿದ್ದು ಇದೀಗ 11ನೇ ವರ್ಣಕ್ಕೆ ಪಾದಾರ್ಪಣೆ ಗೈದಿದೆ. ಪೂಜ್ಯ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ...
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...
ಹಲವು ಬಾರಿ ಸ್ಥಳಿಯ ಹಾಗೂ ತಾಲೂಕಿನ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸೋತು ಹೋಗಿದ್ದ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ ಮತ್ತು ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕೋತ್ಸವದ ದಿನದಂದು ಮಾನ್ಯ ರಕ್ಷಿತ್ ಶಿವರಾಂ ರವರನ್ನು ಮುಖ್ಯ...