ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ...
ಬಂದಾರು : ಡಿ. 14 ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ,ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ಶ್ರೀಮತಿ ದೀಕ್ಷ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿಸೆಂಬರ್...
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ, ಶಾಲಾ ಮಕ್ಕಳಿಗೆ ಉಪಯೋಗವಾಗಲು ಮೈದಾನ ವಿಸ್ತರಣೆಗೊಳಿಸಲು ಅನುದಾನ ಒದಗಿಸಿದ ಜನಪ್ರಿಯ ಶಾಸಕರಿಗೆ ಶಾಲಾ ಮಕ್ಕಳ, ಶಿಕ್ಷಕ ವೃಂದ,...
ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ಕ್ರೀಡಾಪಟು ಮೊಗ್ರು ಗ್ರಾಮ ದಂಡುಗ ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ ಬಂದಾರು...
ಬಂದಾರು : (ಡಿ. 09)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು. ಈ...
ಪುತ್ತೂರು: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ, ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ. ಆದರೂ ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ಕೊಡುತ್ತಾರೆ ಎಂದು ಮಹೇಶ್...
ಬಂದಾರು: (ಡಿ.08) ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳು...
ಬೆಳ್ತಂಗಡಿ ಡಿ.3:- 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು...