ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ...
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...
ಹುಬ್ಬಳ್ಳಿ:ಎರಡು ಹಿರಿಯ ಜೀವಗಳಿಗೆ ವಾಸ ಮಾಡಲಿಕ್ಕೆ ಒಂದು ಸ್ವಂತ ಸೂರು ಇರಲಿಲ್ಲ. ಇದರಿಂದಾಗಿ ಹಾದಿ ಬೀದಿಯೇ ಅವರಿಗೆ ಮನೆಯಾಗಿತ್ತು. ಇದನ್ನ ಮನಗಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಘ ಹಾಗೂ ಗುಡೇನಕಟ್ಟೆ ಗ್ರಾಮಸ್ಥರು ಆವರಿಬ್ಬರಿಗೆ ಒಂದು ಸ್ವಂತ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ....
ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಸುಳ್ಯ ಮೂಲದ ಮುಸ್ತಾಫ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಮೊದಲ ಮಗ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ಬಾಯಿ...
ಎಸ್.ಕೆ.ಪಿ.ಎ. ಪುತ್ತೂರು ವಲಯ ಆಯೋಜಿಸಿರುವ ಕೆನಾನ್ ಕಂಪನಿಯವರು ಉಚಿತವಾಗಿ ನಡೆಸಿಕೊಡುವ ವಿವಾಹ ಛಾಯಾಗ್ರಹಣ ಕಾರ್ಯಗಾರ (Wedding Photography Workshop) ಇದೇ ಮೇ 9 ರಂದು ಪುತ್ತೂರಿನ ಮಹಾವೀರ ಮಾಲ್ ನಲ್ಲಿ ನಡೆಯಲಿದೆ. ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ ಮೆಂಬರ್ ಗಳಿಗೆ ಮಾತ್ರ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ...