ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

GST ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ : ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ.

GST ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ : ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ.

ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿ ಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲ ಯತ್ನ ನಡೆಸಿದ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿ ಭೇಟಿ ಮಾಡಿದ ಪೂಂಜ ಕಾಮಗಾರಿಗಳ ಬಗ್ಗೆ ಚರ್ಚೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿ ಭೇಟಿ ಮಾಡಿದ ಪೂಂಜ ಕಾಮಗಾರಿಗಳ ಬಗ್ಗೆ ಚರ್ಚೆ

ಬೆಳ್ತಂಗಡಿ: ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ...

ಮತ್ತಷ್ಟು ಓದುDetails

ಬೆಳ್ತಂಗಡಿ: ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಭೇಟಿ ಮಾಡಿ ಮನವಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಭೇಟಿ ಮಾಡಿ ಮನವಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜುಲೈ 18 ರoದು ಬೆಳ್ತಂಗಡಿ ಶಾಸಕರ...

ಮತ್ತಷ್ಟು ಓದುDetails

ಬಂದಾರು : ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಬೆಳಗ್ಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ

ಬಂದಾರು : ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ  ನಾಳೆ ಜುಲೈ 24 ರಂದು ಬೆಳಗ್ಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ

ಬಂದಾರು : ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ತೀರ್ಥ(ಕಲಶ)ಸ್ನಾನ ಪ್ರಾರಂಭ ಮಧ್ಯಾಹ್ನ 12.30 ಕ್ಕೆ ಮಹಾ ಪೂಜೆ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ...

ಮತ್ತಷ್ಟು ಓದುDetails

ಪುದುವೆಟ್ಟು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಪುದುವೆಟ್ಟು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪುದುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂರುದ್ರ ಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ,151630 ಮೊತ್ತದ...

ಮತ್ತಷ್ಟು ಓದುDetails

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ

ಬೆಳ್ತಂಗಡಿ:  ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...

ಮತ್ತಷ್ಟು ಓದುDetails

ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ...

ಮತ್ತಷ್ಟು ಓದುDetails

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಇದರ ಆಗಮ ಘಟಿಕೋತ್ಸವ; ಪಿ.ಜಿ ಜಗನ್ನಿವಾಸ ರಾವ್ ರವರಿಗೆ ಶಾಸ್ತ್ರ ಪ್ರಮಾಣ ಪತ್ರ

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಇದರ ಆಗಮ ಘಟಿಕೋತ್ಸವ; ಪಿ.ಜಿ ಜಗನ್ನಿವಾಸ ರಾವ್ ರವರಿಗೆ ಶಾಸ್ತ್ರ ಪ್ರಮಾಣ ಪತ್ರ

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...

ಮತ್ತಷ್ಟು ಓದುDetails

ಕೊಕ್ಕಡ ಕಾಡಾನೆ ದಾಳಿಗೆ ಬಾಲಕೃಷ್ಣ ಶೆಟ್ಟಿ ಸೌತಡ್ಕ ಬಲಿ

ಕೊಕ್ಕಡ ಕಾಡಾನೆ ದಾಳಿಗೆ ಬಾಲಕೃಷ್ಣ ಶೆಟ್ಟಿ ಸೌತಡ್ಕ  ಬಲಿ

ಕೊಕ್ಕಡ: ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ನಡೆದಿದೆ. ಸೌತಡ್ಕ ಗೋ ಶಾಲೆ ಸಮೀಪದ ನಿವಾಸಿ ಬಾಲಕೃಷ್ಣ ಶೆಟ್ಟಿ (65 ವ) ಮೃತರು.  ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು...

ಮತ್ತಷ್ಟು ಓದುDetails

ನೂರಾರು ಭೀಭತ್ಸ ಅತ್ಯಾಚಾರ, ಕೊಲೆಗಳಿಗೆ ಸಾಕ್ಷಿ ಹೇಳಬಲ್ಲ ವ್ಯಕ್ತಿಯಿಂದ ಠಾಣೆಗೆ ಮತ್ತು ಎಸ್ಪಿ ಕಚೇರಿಗೆ ದೂರು ಪತ್ರ ಸಲ್ಲಿಕೆ

ನೂರಾರು ಭೀಭತ್ಸ ಅತ್ಯಾಚಾರ, ಕೊಲೆಗಳಿಗೆ ಸಾಕ್ಷಿ ಹೇಳಬಲ್ಲ ವ್ಯಕ್ತಿಯಿಂದ ಠಾಣೆಗೆ ಮತ್ತು ಎಸ್ಪಿ ಕಚೇರಿಗೆ ದೂರು ಪತ್ರ ಸಲ್ಲಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತಾಗಿ, ಕೊಲೆಯಾದ ಹೆಣ್ಮಕ್ಕಳನ್ನು ಹೂತು ಹಾಕಿದ್ದಾನೆ ಎನ್ನಲಾದ ವ್ಯಕ್ತಿಯೊಬ್ಬ ಇದೀಗ ಧರ್ಮಸ್ಥಳ ಠಾಣೆ ಮತ್ತು ದಕ್ಷಿಣ ಕನ್ನಡ ಎಸ್ಪಿಗೆ ಘಟನೆಗಳ ಸಾರಾಂಶವುಳ್ಳ ಪತ್ರವನ್ನು ನೀಡಿದ್ದಾರೆ. ಈ ಬಗ್ಗೆ ಸ್ವತಃ ಎಸ್ಪಿ ಡಾ.ಅರುಣ್, ಠಾಣೆಗೆ...

ಮತ್ತಷ್ಟು ಓದುDetails
Page 27 of 40 1 26 27 28 40

Welcome Back!

Login to your account below

Retrieve your password

Please enter your username or email address to reset your password.