ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ದಿನಾಂಕ 6ನೇ ಸೆಪ್ಟೆಂಬರ್ ಶನಿವಾರದಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ಆಡಳಿತ ಮುಕ್ತೇಸರರಾದ ಶ್ರೀ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು...
ಮಚ್ಚಿನ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು...
ಬಡಗಕಾರoದೂರು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರಾದಶಿವಪ್ಪ ಪೂಜಾರಿಯವರು ದೀಪ...
ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ...
ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು....
ಕನ್ಯಾಡಿ : 22ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 33,333/- ದೇಣಿಗೆಯನ್ನು ನೀಡಿ...
ಮಡoತ್ಯಾರು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡoತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ...
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ...
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ...
ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈತನ್ಮಧ್ಯೆ ಅನಾಮಿಕ ನೀಡಿದ ದೂರಿನನ್ವಯ ಕೇಸ್ ದಾಖಲಾಗಿ ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆಯಲ್ಲಿ ತೊಡಗಿದ್ದಾರೆ. ಅನಾಮಿಕ ತೋರಿಸಿದ ಬಹುತೇಕ ಜಾಗಗಳಲ್ಲಿ ಯಾವುದೇ ಕಳೇಬರ ಸಿಗದ ಹಿನ್ನೆಲೆ ಇದೀಗ ಎಸ್ಐಟಿ...