ದಿ.ವಸಂತ ಬಂಗೇರ ಶಾಸಕರಾಗಿದ್ದವರು ಅವರ ಕಾರ್ಯಶೈಲಿ ಬೇರೆಯೇ ಆಗಿತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಕೆಲಸ ನಡೆಸುತ್ತಿದ್ದರು ಪೂಂಜ ಅವರು ಅವರನ್ನು ನಕಲು ಮಾಡಲು ಹೊರಟಿದ್ದಾರೆ. ವಸಂತ ಬಂಗೇರ ಇಲ್ಲದಿದ್ದರೂ ಅವರ ನೆನಪುಗಳು ಅವರು ಮಾಡಿದ ಕೆಲಸ ಶಾಶ್ವತ.ಬಿಜೆಪಿ ಕಾರ್ಯಕರ್ತ ರೌಡಿ ಶೀಟರ್...
ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ...
ಪುತ್ತೂರು : ಹಾರಾಡಿ ರಾಮ್ ಲೀಲಾ ಆರ್ಕೆಡ್ ನಲ್ಲಿ ವಿದ್ಯಾರ್ಥಿಗಳ 'ಡ್ರಾಮಾ ಡ್ರೀಮ್ ' ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದ್ದು ಪುತ್ತೂರು ಪರಿಸರದ ಪ್ರತಿಭಾ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದೆ. 48 ತರಗತಿಗಳ ಪೌರಾಣಿಕ, ಜಾನಪದ, ಐತಿಹಾಸಿಕ ವಿಷಯಗಳ ನಾಟಕ ತರಬೇತಿ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಸಿದ್ಧತೆ ನಡೆಸಿದ್ದು, ಗರ್ಡಾಡಿಯ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೇ 22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸರು ಗರ್ಡಾಡಿಯಲ್ಲಿರುವ ಶಾಸಕ ಹರೀಶ್ ಪೂಂಜ...
ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯ ಪ್ರಕಾರ ಮೇ 24ರಂದು ಪತ್ತನಾಜೆ ಉತ್ಸವ ನಡೆಯಲಿದೆ. ಬಾರಕೂರಿನಿಂದ ಚಂದ್ರಗಿರಿವರೆಗಿನ ಪರಶುರಾಮ ಸೃಷ್ಟಿಯ ತುಳುನಾಡಿನಾದ್ಯಂತ ಪತ್ತನಾಜೆ ವೃಷಭವವಾಸದ ಹತ್ತನೇ ದಿನವನ್ನು ಆಚರಿಸಲ್ಪಡುತ್ತದೆ. ದೇವಾಲಯಗಳಲ್ಲಿ ಬಲಿ, ಉತ್ಸವಗಳು ಪತ್ತನಾಜೆಯಿಂದ...
ಕರ್ನಾಟಕ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದು, ಸಾಧನೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕರು ವರ್ಷದ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ದೂರಿದ್ದಾರೆ. ಬೊಕ್ಕಸ ಬರಿದು ಮಾಡಿಕೊಂಡು ರಾಜ್ಯ ಜನರ ಶಾಪಕ್ಕೆ ಗುರಿಯಾಗಿದೆ. ಕಾಂಗ್ರೆಸ್ ಒಂದು ವರ್ಷದ...
ನೆರೆಯ ರಾಜ್ಯ ಕೇರಳದಲ್ಲಿವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಇಲಾಖೆ ಮೈಸೂರು ಜಿಲ್ಲೆಯಲ್ಲಿಅಲರ್ಟ್ ಆಗಿದೆ. ಕೇರಳಕ್ಕೆ ಹೊಂದಿಕೊಂಡಂತೆ ಇರುವ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್‌ಪೋಸ್ಟ್‌ಗಳಲ್ಲಿಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗಡಿ ಭಾಗದಲ್ಲಿ ರೋಗದ...