ಬೆಳ್ತಂಗಡಿ. ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ. ಬೆಳ್ತಂಗಡಿಯಲ್ಲಿ ಅಕ್ಟೋಬರ್ ಅಲ್ಲಿ ಪ್ರಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಲಿದ್ದಾರೆ. ಇಂದಿರಾ ಕ್ಯಾಂಟೀನ್ ಗೆ ಇಂದು ಕೆಪಿಸಿ...
ಬೆಳ್ತಂಗಡಿ:ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿರುವುದಾಗಿ ಚಿನ್ನಯ್ಯ ಆರೋಪ ಮಾಡಿರುವ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ...
ಉಪ್ಪಿನಂಗಡಿ : ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ...
ಧರ್ಮಸ್ಥಳ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ರು. ಈ ವೇಳೆ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಚಿನ್ನಯ್ಯ ಒಬ್ಬನೇ ಅಲ್ಲ ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎನ್ನಲಾಗ್ತಿದ್ದು,...
ಮಾಲಾಡಿ ಸೇ 22: ಪೌಷ್ಟಿಕ ಆಹಾರ ಸಪ್ತಾಹ ದಿನಾಂಕ 22 9 2025 ರಂದು ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿಯವರು ವಹಿಸಿದ್ದರು. ಪಂಚಾಯತ್ ಸದಸ್ಯೆ...
ಸೆಪ್ಟೆಂಬರ್ 21: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಇದರ ಅಧ್ಯಕ್ಷರಾದ ಶ್ರೀ ಸಂತೋಷ್ ನಾಯ್ಕ ಕುದ್ದoಟೆ,...
ತೆಂಕ ಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ದಲ್ಲಿ ಗುರುಗಳಾದ ಸಂದೇಶ್ ಮದ್ದಡ್ಕ ಇವರ ತರಬೇತಿ ಯಲ್ಲಿ ಕಳೆದ 9 ತಿಂಗಳಿಂದ ತರಬೇತಿ ಪಡೆಯುತ್ತಿರುವ ಸುಮಾರು 30 ಸದಸ್ಯರು ಗಳಿರುವ ಈ ತಂಡದ ತಾಲೂಕಿನ ಇತರ ಕಡೆ 10ಕ್ಕೂ ಹೆಚ್ಚು ಭಜನಾ...
ಮಾಲಾಡಿ: ಭಾರತದ ಪ್ರಧಾನ ಮಂತ್ರಿ ನಮ್ಮೆಲ್ಲರ ನೆಚ್ಚಿನ ಶ್ರೀ ನರೇಂದ್ರ ಮೋದಿಜೀಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಪಾಕ್ಷಿಕದ ಭಾಗವಾಗಿ ಮಾಲಾಡಿ ಬಿಜೆಪಿ ಬೆಂಬಲಿತರೂ, ಮೋದಿ ಅಭಿಮಾನಿಗಳ ಸಹಕಾರದೊಂದಿಗೆ ,ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೃತ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ...
ಸೋಮವಾರದಿಂದ ಆರಂಭವಾಗಲಿರುವ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದಕ್ಕೆ ಒಕ್ಕಲಿಗ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದು, ಜಾತಿ ಗಣತಿ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ....
ಬಳಂಜ: ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ( ರಿ) ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ದಿನಾಂಕ 19/09/2025 ರ ಶುಕ್ರವಾರ ದಂದು ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಸ್ವಚ್ಛ...