ಕುಂಡದಬೆಟ್ಟು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ...
ಬೆಳ್ತಂಗಡಿ ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು...
ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ 11 ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ...
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಮಂಗಳೂರು...
ಬೆಳ್ತಂಗಡಿ : ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ನ ದಿ.ದಿನಕರ ಗೌಡ ದಂಪತಿಗಳ...
ಬೆಳ್ತಂಗಡಿ, ಮಾರ್ಚ್ .03: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಸ್ಥಳೀಯ ರೈತಾಪಿ...
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ...
ಕಣಿಯೂರು: ಫೆ 27ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿ ಯನ್ನು...
ಬೆಳ್ತಂಗಡಿ; ಫೆ26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಸಂಖ್ಯೆ 27/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ...
ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. Oplus_131072 ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ...