ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಮಂಡಲ ಉಪಾಧ್ಯಕ್ಷ ಕೊರಗಪ್ಪ...
ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು...
ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ...
ಅರಸಿನಮಕ್ಕಿ: (ಅ. 27) ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು....
ಬಾರ್ಯ : (ಅ. 27) ಬಾರ್ಯ ಕೃಷಿಪತ್ತಿನ ಸಹಕಾರಿ ಸಂಘ(ನಿ.) ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನವೆಂಬರ್ 05 ನಡೆಯಲಿದೆ. ಆ ಪ್ರಯುಕ್ತ ಕಾರ್ಯಕರ್ತರ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು...
ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಉದಿತ್ ಕುಮಾರ್...
ಉರುವಾಲು: (ಅ. 27 ) ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ...
ಸೌತಡ್ಕ (ಅ. 23): ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ...
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್...
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7...