ಬೆಳ್ತಂಗಡಿ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ...
ತಣ್ಣೀರುಪಂತ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 02 ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ...
ತುಂಬೆತಡ್ಕ (ಆ.02): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು...
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ. ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್...
ಬೆಳ್ತಂಗಡಿ : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995 ರಿಂದ ಈವರೆಗೆ ಧರ್ಮಸ್ಥಳ ಔಟ್ ಪೋಸ್ಟ್...
ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜುಲೈ 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಪುತ್ತೂರಿನ ಜಿ ಟೆಕ್ ಕಂಪ್ಯೂಟರ್ ಎಜುಕೇಶನ್ ನ ಶ್ರೀ ಆಕಾಶ್ ಜನಾರ್ಧನ್ ರವರು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಜುಲೈ 29 ರಂದು ಭೇಟಿ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ಆದಾಗ ಸೈಬರ್...
ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್ ಡಿವೈಸ್ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ....
ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ...
ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ...