ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು....
ಕನ್ಯಾಡಿ : 22ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 33,333/- ದೇಣಿಗೆಯನ್ನು ನೀಡಿ...
ಮಡoತ್ಯಾರು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡoತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ...
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ...
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ...
ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈತನ್ಮಧ್ಯೆ ಅನಾಮಿಕ ನೀಡಿದ ದೂರಿನನ್ವಯ ಕೇಸ್ ದಾಖಲಾಗಿ ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆಯಲ್ಲಿ ತೊಡಗಿದ್ದಾರೆ. ಅನಾಮಿಕ ತೋರಿಸಿದ ಬಹುತೇಕ ಜಾಗಗಳಲ್ಲಿ ಯಾವುದೇ ಕಳೇಬರ ಸಿಗದ ಹಿನ್ನೆಲೆ ಇದೀಗ ಎಸ್ಐಟಿ...
ಶ್ರೀ ಕ್ಷೇತ್ರ ಧರ್ಮಸ್ಥಳ, ಅಣ್ಣಪ್ಪ ಸ್ವಾಮಿಯ ಬಗ್ಗೆ ಅಪಪ್ರಚಾರದಿಂದ ಅಸಂಖ್ಯಾತ ಭಕ್ತರಲ್ಲಿ ಗೊಂದಲದ ವಾತಾವರಣ ಮೂಡಿದೆ. ತನಿಖೆಯ ಭರದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕಾದ ಅಗತ್ಯ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಎಸ್ ಐಟಿ...
ಬೆಳ್ತಂಗಡಿ ಅಗಸ್ಟ್ 16: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದಂತೆ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯಿತಿಯವರು 1987ರಿಂದ 2025 ಮಾರ್ಚ್ವರೆಗೆ ಒಟ್ಟು 279 ಅನಾಥ ಶವಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಆರ್ ಟಿಐ ಮೂಲಕ ತಿಳಿದು ಬಂದಿದೆ. ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್...
ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ...
ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ...