ಕಣಿಯೂರು:ಸೆಪ್ಟೆಂಬರ್ 18 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯ ಹಾಗೂ ವಲಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಜನಾ ಮಂಡಳಿ ಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನ ಗಳ ಮುಖ್ಯಸ್ಥರು, ಸಹಕಾರಿ ಬ್ಯಾಂಕ್ ನ ಅಧ್ಯಕ್ಷರ ಸಮ್ಮುಖದಲ್ಲಿ ಕೊರಿಂಜಾ ಶ್ರೀ...
ಬೆಳ್ತಂಗಡಿ : ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ...
ಧರ್ಮಸ್ಥಳ : ಎಸ್.ಐ.ಟಿ ಕಾರ್ಯಾಚರಣೆಯಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಂಜೆ 5 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾನವನ ಮೂರು ತಲೆ ಬುರುಡೆ ಮತ್ತು ಒಂದು ಗಂಡಸ್ಸಿನ...
ಬೆಳ್ತಂಗಡಿ: ಬಂಧಿತ ಚಿನ್ನಯ್ಯನ ಜಾಗಕ್ಕೆ ದಿಢೀರನೆ ಎಂಟ್ರಿಯಾಗಿರುವ ಸೌಜನ್ಯಾ ಮಾವ ವಿಠಲಗೌಡ, ಬಂಗ್ಲೆಗುಡ್ಡೆ ಸ್ಥಳ ಮಹಜರು ವೇಳೆ ರಾಶಿ ರಾಶಿ ಮೂಳೆಗಳು ಸಿಕ್ಕಿರುವುದಾಗಿ ಹೇಳಿದ್ದಾರೆ. ವಿಠಲಗೌಡ ಹೇಳಿಕೆ ಬಳಿಕ ಭಾನುವಾರ ಎಸ್ಐಟಿ ತಂಡವು 8 ಗಂಟೆಗಳ ಕಾಲ ರಾತ್ರಿವರೆಗೂ ಮ್ಯಾರಥಾನ್ ಸಭೆಗಳನ್ನು...
ಲಾಯಿಲ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆಪ್ಟೆಂಬರ್ 14 ರಂದು ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು.ಪಕ್ಷದ ಹಿರಿಯ ಕಾರ್ಯಕರ್ತರಾದ ಪುಟ್ಟಣ್ಣ ಕುಂಬಾರ ಇವರು ದೀಪ ಬೆಳಗಿಸುವ...
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ...
ಚಾರ್ಮಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಸಂಘಟನಾ ದೃಷ್ಟಿಯಿಂದ ಸೆ 09 ರಂದು ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಶಕ್ತಿಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಪುಣ್ಯಕ್ಷೇತ್ರ, ಭಕ್ತಿ ಕೇಂದ್ರವಾಗಿದ್ದ ಧರ್ಮಸ್ಥಳ ಇತ್ತೀಚೆಗೆ ಬೇರೆ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ. ನೆರೆಯ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸ್ಟಾರ್ ನಟರಾಗಿರುವ ಪವನ್ ಕಲ್ಯಾಣ್...
ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...
ಕಳಿಯ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ 06 ರಂದು ನಡೆದ ಕಳಿಯ, ನ್ಯಾಯತರ್ಪು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಗೇರುಕಟ್ಟೆ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು...