*ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ...
ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ ಪುತ್ತೂರು: ಬಿ.ಸಿ ರೋಡಿಂದ ಕಲ್ಲಡ್ಕ ಮಾರ್ಗವಾಗಿ ಉಪ್ಪಿನಂಗಡಿಗೆ ತಲುಪಬೇಕಾದರೆ ಅರ್ಧ ಜೀವ ಕಳೆದಂತಾಗುತ್ತದೆ, ಈ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ 10...
*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಮಂಚಿ ಮೊಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನ ದ ಜೀರ್ಣೋದ್ದಾರಕೆ ಮಂಜೂರಾದ...
ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ...
ಬೆಳ್ತಂಗಡಿ : ಸೌತಡ್ಕ ದೇವಸ್ಥಾನದ ವಠಾರದಲ್ಲಿ ಸುತ್ತಾಡುತಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಂ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ...
ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವುದೇ ಸಹಸವಾಗಿದೆ. ರಸ್ತೆ ತುಂಬಾ ಹೊಂಡಾಗುಂಡಿ. ಎಷ್ಟೇ ಗಟ್ಟಿ ಗುಂಡಿಗೆ ಇದ್ದರೂ ಯಾವ ಕಡೆಯಿಂದ ಹೋದರೂ ಗುಂಡಿಗೆ ಬೀಳುವುದು ತಪ್ಪುವುದಿಲ್ಲ. ಪ್ರತಿ ನಿತ್ಯ ಸಾವಿರಾರು ಜನರು ಓಡಾಡುವ ರಸ್ತೆಯ ಕಥೆಯೇ ಹೀಗಾದರೆ...
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾದ ಮುಸ್ಲೀಂ ಲೀಗ್ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದೆ. ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿ ಈಗ ಸಂಯುಕ್ತ ಸಂಸದೀಯ ಮಂಡಳಿಗೆ ಪರಿಶೀಲನೆಗಾಗಿ ಒಪ್ಪಿಸಿರುವ ವಕ್ಫ್ ತಿದ್ದುಪಡಿ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....