ಇಂದು ಖ್ಯಾತ ನಟ ಯಶ್ ಕರಾವಳಿಯ ದೇವಸ್ಥಾನಗಳಿಗೆ (ಜು.6) ಭೇಟಿ ನೀಡಿದ್ದಾರೆ. ನಟ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಹಾಗೂ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ...
ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದಲೇ (ಆಗಸ್ಟ್ 5) ಈ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ....
ಪ್ರಸಕ್ತ ಹಣಕಾಸು ವರ್ಷದ ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ...
ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ ಎನ್ನುವುದಕ್ಕಿಂತ ಅದನ್ನು ಸಮಾಜಕ್ಕೆ ದಾನ ಮಾಡಬೇಕೆಂಬ ಹೃದಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ಜಿಟಿ ಜಿಟಿ ಮಳೆಯ ಜೊತೆಗೆ ಚುಮು ಚುಮು ಚಳಿಯಲ್ಲಿ ಒಂದು ರೌಂಡ್ ಸುತ್ತಾಟ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲಸಕೊಂದು ನೆಪ ಹೇಳಿ ರಜೆ ಹಾಕಿ ಗೆಳೆಯರೆಲ್ಲ ಸೇರಿ ಟ್ರೀಪ್ ಮಾಡುವ ಮಜವೇ ಬೇರೆ. ಅದರಂತೆ ಇತ್ತೀಚಿನ ದಿನಗಳಲ್ಲಿ ಈ ರಿಲ್ಸ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ...