ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು...
ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ(96ವ) ಅಲ್ಪಕಾಲದ ಅನಾರೋಗ್ಯದಿಂದ ಮೇ 23 ರ ಬೆಳಿಗ್ಗೆ ನಿಧನರಾದರು. ಸಾಮಾಜಿಕ ಮುಂದಾಳುವಾಗಿ ತೊಡಗಿಸಿಕೊಂಡಿದ್ದ ಅನಂತರಾಮರು ಈ ಹಿಂದೆ.. ಕೊಕ್ಕಡ ವೈದ್ಯನಾತೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿ ಸದಸ್ಯರಾಗಿದ್ದು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮೃತರಾದ ಅನಂತರಾಮರು ಪುತ್ರರಾದ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ...
ಪುತ್ತೂರು:ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು. ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗಳ್ಳುವಂತೆ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು. ಪುತ್ತೂರು ನಗರ...
ಚಾರ್ಮಾಡಿ ಘಾಟಿ ಪರಿಸರದಲ್ಲಿ ನಿರಂತರ ಕಾಡಾನೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಾಡಾನೆ ಘಾಟಿ ಪರಿಸರದಲ್ಲಿ ಓಡಾಟ ನಡೆಸುವ ಕುರಿತು ಪರಿಶೀಲನೆ ನಡೆಸಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್ ನೇತೃತ್ವದ ತಂಡವು ಡಿಎಫ್‌ಒ...
ಸಕಲೇಶಪುರ: ತಾಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಗುರುವಾರ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ. ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ...
ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿ ಇದೆ. ಇದು ಸರಕಾರದ ಪತನಕ್ಕೂ ಕಾರಣವಾಗಬಹುದು. ಇದನ್ನು ಏಕನಾಥ ಶಿಂಧೆ ಇತ್ತೀಚೆಗೆ ಹೇಳಿದ್ದಾರೆ. ನಾನು ಇದನ್ನು ಮೂರು ತಿಂಗಳ ಹಿಂದೆಯೇ ಹೇಳಿದ್ದೇನೆ. ಬಿಜೆಪಿ ಆಪರೇಷನ್ ಕಮಲ ಮಾಡೋ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನವರ ಕಚ್ಚಾಟದಿಂದಲೇ ಸರ್ಕಾರ ಬಿದ್ದು...
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ...