ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...
ಸೂರಂಬೈಲು ಗ್ರಾಮದ ನಿವಾಸಿ ಜಯಲಕ್ಷ್ಮಿಯವರ ಮನೆ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಸುಮಾರು ಹತ್ತು ರಿಂದ ಹದಿನೈದು ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರುಣ್...
ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಗುಜರಾತಿನ ಉದ್ಯಮಿ ದಯಾನಂದ್ ಬೊಂಟ್ರ...
ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...
ಈಶ್ವರಮಂಗಳ: 2026ರ ಏ.9ರಿಂದ ಮೊದಲ್ಗೊಂಡು ಏ.12ರವರೆಗೆ ನಡೆಯಲಿರುವ ಶ್ರೀ ಕ್ಷೇತ್ರ ಹನುಮಗಿರಿಯ ಶ್ರೀಕೋದಂಡರಾಮ ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಮತ್ತು ವಿವಿಧ ಸಮಿತಿ ರಚನೆಯು ಅ.26ರಂದು ಬೆಳಿಗ್ಗೆ ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಸಮಾಲೋಚನಾ ಸಭೆಯಲ್ಲಿ ಮಾರ್ಗದರ್ಶನ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು , ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು...
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.ಸಮಾಜದಲ್ಲಿ ಸಂಘರ್ಷಕ್ಕೆ...
ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...
ಪುತ್ತೂರು: ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ ಚೆಕ್ಕ್ ಅನ್ನು ಅವರಮನೆಗೆ ತೆರಳಿ ಮನೆಯವರಲ್ಲಿ ಕೈಗೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪುತ್ತಿಲಪರಿವಾರ ಸೇವಾ ಟ್ರಸ್ಟ್ ನ...