ಈಶ್ವರಮಂಗಳ: 2026ರ ಏ.9ರಿಂದ ಮೊದಲ್ಗೊಂಡು ಏ.12ರವರೆಗೆ ನಡೆಯಲಿರುವ ಶ್ರೀ ಕ್ಷೇತ್ರ ಹನುಮಗಿರಿಯ ಶ್ರೀಕೋದಂಡರಾಮ ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಮತ್ತು ವಿವಿಧ ಸಮಿತಿ ರಚನೆಯು ಅ.26ರಂದು ಬೆಳಿಗ್ಗೆ ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಸಮಾಲೋಚನಾ ಸಭೆಯಲ್ಲಿ ಮಾರ್ಗದರ್ಶನ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು , ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು...
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.ಸಮಾಜದಲ್ಲಿ ಸಂಘರ್ಷಕ್ಕೆ...
ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...
ಪುತ್ತೂರು: ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ ಚೆಕ್ಕ್ ಅನ್ನು ಅವರಮನೆಗೆ ತೆರಳಿ ಮನೆಯವರಲ್ಲಿ ಕೈಗೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪುತ್ತಿಲಪರಿವಾರ ಸೇವಾ ಟ್ರಸ್ಟ್ ನ...
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು....
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್...