ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ...

ಮತ್ತಷ್ಟು ಓದುDetails

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕ‌ಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ...

ಮತ್ತಷ್ಟು ಓದುDetails

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...

ಮತ್ತಷ್ಟು ಓದುDetails

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಗ್ರಾಮದ ನಿವಾಸಿ ಜಯಲಕ್ಷ್ಮಿಯವರ ಮನೆ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಸುಮಾರು ಹತ್ತು ರಿಂದ ಹದಿನೈದು ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರುಣ್...

ಮತ್ತಷ್ಟು ಓದುDetails

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಗುಜರಾತಿನ ಉದ್ಯಮಿ ದಯಾನಂದ್ ಬೊಂಟ್ರ...

ಮತ್ತಷ್ಟು ಓದುDetails

ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ  ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...

ಮತ್ತಷ್ಟು ಓದುDetails

ಈಶ್ವರಮಂಗಳ: ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ- ಸಮಿತಿ ರಚನೆ

ಈಶ್ವರಮಂಗಳ: ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ- ಸಮಿತಿ ರಚನೆ

ಈಶ್ವರಮಂಗಳ: 2026ರ ಏ.9ರಿಂದ ಮೊದಲ್ಗೊಂಡು ಏ.12ರವರೆಗೆ ನಡೆಯಲಿರುವ ಶ್ರೀ ಕ್ಷೇತ್ರ ಹನುಮಗಿರಿಯ ಶ್ರೀಕೋದಂಡರಾಮ ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಮತ್ತು ವಿವಿಧ ಸಮಿತಿ ರಚನೆಯು ಅ.26ರಂದು ಬೆಳಿಗ್ಗೆ ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಸಮಾಲೋಚನಾ ಸಭೆಯಲ್ಲಿ ಮಾರ್ಗದರ್ಶನ...

ಮತ್ತಷ್ಟು ಓದುDetails

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು , ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು...

ಮತ್ತಷ್ಟು ಓದುDetails

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ‌. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.‌ಸಮಾಜದಲ್ಲಿ ಸಂಘರ್ಷಕ್ಕೆ...

ಮತ್ತಷ್ಟು ಓದುDetails

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ.  ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...

ಮತ್ತಷ್ಟು ಓದುDetails
Page 3 of 6 1 2 3 4 6

Welcome Back!

Login to your account below

Retrieve your password

Please enter your username or email address to reset your password.