ಪುತ್ತೂರು: ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ ಚೆಕ್ಕ್ ಅನ್ನು ಅವರಮನೆಗೆ ತೆರಳಿ ಮನೆಯವರಲ್ಲಿ ಕೈಗೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪುತ್ತಿಲಪರಿವಾರ ಸೇವಾ ಟ್ರಸ್ಟ್ ನ...
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು....
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಪುತ್ತೂರು: ಅಕ್ರಮ - ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು ಅಕ್ರಮ - ಸಕ್ರಮ ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ...
ಬೆಳ್ಳಾರೆ : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಹಾಗೂ ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ಸಹಯೋಗದಲ್ಲಿ ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ...
ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಆಮಂತ್ರಣ ಪತ್ರಿಕೆ ಬಿಡುಗಡೆ. ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ...