ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಹಿರ್ದೆಸೆಗೆಂದು ಹೋಗಿದ್ದ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ...
ಕಡಬ: ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ... ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ವಲಯ ಕಛೇರಿ ಯಲ್ಲಿ 2026ನೇ ಹೊಸವರ್ಷದ ಡೈರಿ ವಿತರಣೆ ಕಾರ್ಯಕ್ರಮ ನಡೆಯಿತು. ಬಿಳಿನೆಲೆ ವಲಯ...
ಕಡಬ: ನೂಜಿಬಾಳ್ತಿಲ ಗ್ರಾಮದಲ್ಲಿ ಯುವಕನೋರ್ವ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.19 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್ ಆತ್ಮಹತ್ಯೆಗೆ ಶರಣಾದ. ಚೇತನ್ ಪದವಿ ಮುಗಿಸಿ ಮನೆಯಲ್ಲಿ ಕೃಷಿ...
ಪುತ್ತೂರು: ದ.ಕ ಜಿಲ್ಲೆ ಮಂಗಳೂರು ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರು ಅ.19ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಿದ ದ.ಕ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬದ ಕುಂತೂರಿನ ಕೋಡ್ಲ ನಿವಾಸಿ ಛಾಯಾಗ್ರಾಹಕ ರವಿ ಪೂಜಾರಿ ಇವರು 100ಮೀ, 200ಮೀ, 400ಮೀ ಓಟದಲ್ಲಿ...
ಉಪ್ಪಿನಂಗಡಿ : ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ...
ಸೋಮವಾರದಿಂದ ಆರಂಭವಾಗಲಿರುವ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದಕ್ಕೆ ಒಕ್ಕಲಿಗ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದು, ಜಾತಿ ಗಣತಿ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ....
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಕಡಬ: ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.ಬೆಳಗ್ಗೆ 8...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ಮಂಗಳೂರು ಮಹಾನಗರದ 'ಕೆಸರಿನಲ್ಲಿ ಒಂದು ದಿನ' ಕಾರ್ಯಕ್ರಮ-ಶಾಸಕಿ ಭಾಗೀರತಿ ಕುಮಾರಿ ಮುರುಳ್ಯ, ಡಾ. ಸುರೇಶ್ ಕೂಡೂರು ಭಾಗಿ ಮಾಯಿಲ್ಗ ಗದ್ದೆ, ಆಲಂಕಾರು, ಕಡಬ, ದಕ್ಷಿಣ ಕನ್ನಡ ಇಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ 'ಕೆಸರಿನ ಗದ್ದೆಯಲ್ಲಿ ಒಂದು...