ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು ನಡೆಯಲಿದ್ದು, ಪುತ್ತೂರಿನಲ್ಲಿ ಗ್ರಾಮ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು ಕಡಬ ತಾಲೂಕು ಘಟಕದ ಶ್ರೀನಿವಾಸ...
ಕಡಬ : ಕಡಬದಲ್ಲಿ ಇಂದು ಕಾರು ಮತ್ತು ದ್ವಿಚಕ್ರ ಒಂದರ ನಡುವೆ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದರು. ಗಾಯಗೊಂಡಿದ್ದ ದ್ವಿಚಕ್ರ ಸವಾರನನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮದ್ಯೆ ಮೃತಪಟ್ಟ ಘಟನೆ ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ರನ್ನು ದಕ್ಷಿಣ...
ಡಬ: ತಾಲೂಕಿನ ಕುಂತೂರು ಸರಕಾರಿ ಶಾಲೆಯ ಮೇಲ್ಚಾವಣಿ ಕುಸಿತ ಕಡಬ ತಾಲೂಕಿನ ಕುಂತೂರು ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ....
ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ' ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು...
ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಭಾರತೀಯ ಹವಾಮಾನ...
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ...