ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಕಡಬ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ಯಾರಿಯರ್ ಟ್ರೈನಿಂಗ್ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಸ್‌ಒ 9001:2015 ಪ್ರಮಾಣೀಕೃತ ಐಐಸಿಟಿ ಶಿಕ್ಷಣ ಸಂಸ್ಥೆಯು ಶ್ಲಾಘನೀಯ ಸಾಧನೆ ಮಾಡಿದೆ. ಈ ಸಂಸ್ಥೆಯಲ್ಲಿ ನಡೆದ...
ನೆಲ್ಯಾಡಿ: ಭಾರತೀಯ ಭೂಸೇನೆಯಲ್ಲಿ ಯೋಧರಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 17 ವರ್ಷ ಸೇವೆ ಸಲ್ಲಿಸಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ನಿವಾಸಿ ಕರುಣಾಕರ ಶೆಟ್ಟಿಯವರು ಮಾ.31ರಂದು ಸೇವೆಯಿಂದ ನಿವೃತ್ತಿಯಾಗಿದ್ದಾರೆ. ಎ.6ರಂದು ಬೆಳಿಗ್ಗೆ ಹುಟ್ಟೂರಿಗೆ ಆಗಮಿಸುತ್ತಿರುವ ಕರುಣಾಕರ ಶೆಟ್ಟಿಯವರಿಗೆ ಗೋಳಿತ್ತೊಟ್ಟು...
ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ಅಕ್ರಮ ದನ ಸಾಗಾಟದ ವಾಹನವೊಂದನ್ನು ಪೊಲೀಸರು ತಡೆಹಿಡಿದಿದ್ದು ವಾಹನ ಬಿಟ್ಟು ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಈ ಘಟನೆ ಜ.14 ಮುಂಜಾನೆ ನಡೆದಿದ್ದು ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಾಪ್ ವಾಹನದಲ್ಲಿ ಸುಮಾರು...
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು ನಡೆಯಲಿದ್ದು, ಪುತ್ತೂರಿನಲ್ಲಿ ಗ್ರಾಮ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು ಕಡಬ ತಾಲೂಕು ಘಟಕದ ಶ್ರೀನಿವಾಸ...
ಕಡಬ : ಕಡಬದಲ್ಲಿ ಇಂದು ಕಾರು ಮತ್ತು ದ್ವಿಚಕ್ರ ಒಂದರ ನಡುವೆ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದರು. ಗಾಯಗೊಂಡಿದ್ದ ದ್ವಿಚಕ್ರ ಸವಾರನನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮದ್ಯೆ ಮೃತಪಟ್ಟ ಘಟನೆ ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ರನ್ನು ದಕ್ಷಿಣ...
ಡಬ: ತಾಲೂಕಿನ ಕುಂತೂರು ಸರಕಾರಿ ಶಾಲೆಯ ಮೇಲ್ಚಾವಣಿ ಕುಸಿತ ಕಡಬ ತಾಲೂಕಿನ ಕುಂತೂರು ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ....
ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ' ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು...