ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಭಾರತೀಯ ಹವಾಮಾನ...
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ...
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಆಮಂತ್ರಣ ಪತ್ರಿಕೆ ಬಿಡುಗಡೆ. ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ...
ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ...
ಬಿಜೆಪಿ-ಕಾಂಗ್ರೆಸ್ ಹಾವು ಮುಂಗುಸಿಯಾಗಿ ಸ್ಪರ್ಧೆ ಮಾಡುತಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಟಕ್ಕರ್ ಆಗಿ ಬಂಡಾಯದ ಬಾವುಟದ ಹಾರಿಸಿದವರು ಅರುಣ್ ಪುತ್ತಿಲ. ಯುವ ನಾಯಕನಾಗಿ ಹಿಂದು ಸಂಘಟನೆಯ ಜೊತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದ ಪುತ್ತಿಲ ಬಿಜೆಪಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಕಡಬ: ಆಲಂಕಾರಿನಲ್ಲಿ ಚಾಟ್ಸ್ ಲ್ಯಾಬ್ ವೆಜ್ ಮಾರ್ಟ್ ಇದೇ 14 ರ ಆದಿತ್ಯವಾರ ಶುಭಾರಂಭ ಕಡಬ ತಾಲೂಕಿನ ಆಲಂಕಾರು ಬೆಳೆಯುತ್ತಿರುವ ಸಣ್ಣ ನಗರದಲ್ಲೊಂದಾಗಿದೆ. ಬದಲಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಜನರ ದಿನನಿತ್ಯದ ತಿಂಡಿ ತಿನಿಸುಗಳು ವಿಶೇಷತೆಯನ್ನು ಪಡೆದುಕೊಂಡಿದೆ. ಇದೆರ ಯೋಚನೆಯನ್ನಿಟ್ಟು ಗ್ರಾಹಕರಿಗೆ ವಿಶ್ವಾಸನೀಯ...