ಉಪ್ಪಿನಂಗಡಿ: ಪುತ್ತೂರು ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಯಲ್ಲಿ ಅವಘಡ ಸಂಭವಿಸಿದೆ. ಅಪಾರ ನಷ್ಟ ಸಂಭವಿಸಿದ್ದು ಬೆಂಕಿ ನಂದಿಸಲು ಸ್ಥಳಿಯರು ಸಹಕರಿಸುತ್ತಿದ್ದಾರೆ. ಯಾವ ಕಾರಣದಿಂದ ಬೆಂಕಿ ತಗುಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಲ್ಲಿನ ಪೃಥ್ವಿ...
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...
ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ ಕಾಡಿನಿಂದ ದಾರಿತಪ್ಪಿ ಬಂದಿರುವ ಕಾಡಾನೆಯೊಂದು ವೀರಮಂಗಳ ಪ್ರದೇಶದಲ್ಲಿ ತಿರುಗಾಡುತ್ತಿದ್ದು , ಯಾವುದೇ ಕ್ಷಣದಲ್ಲೂ ನದಿ ದಾಟಿ ಕೊಯಿಲ ಗ್ರಾಮಕ್ಕೆ ಪ್ರವೇಶ ಮಾಡುವ ಸಂದರ್ಭ ಇರುವುದರಿಂದ ಎಚ್ಚರಿಕೆಯಿಂದ ಇರಬೇಕಾಗಿ ವಿನಂತಿಸಲಾಗಿದೆ. ವೀರಮಂಗಲ...
2024-25 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಒಟ್ಟು 35000 ಶಿಕ್ಷಕರ ನೇಮಕಾತಿ...
ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ....
ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ. ಪುತ್ತೂರು ಬಂಟರ ಭವನದಲ್ಲಿ 02 ಜೂನ್ 2024ರ ಆದಿತ್ಯವಾರದಂದು ಯುವ ವಿಕಾಸ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಗಾರ...
ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್ ಅವರು ಅಂತಿಮ ಮೊದಲ ರನ್ನರ್...
ನೆಲ್ಯಾಡಿ: ಅಪರಿಚಿತ ವ್ಯಕ್ತಿಯ ಸೂಚನೆಯಂತೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಇಚ್ಲಂಪಾಡಿಯ ಯುವಕನೊಬ್ಬ1.05 ಕೋಟಿ ರೂ.ಕಳೆದುಕೊಂಡಿರುವ ಪ್ರಕರಣವೊಂದು ವರದಿಯಾಗಿದೆ. ಇಚ್ಲಂಪಾಡಿ ಗ್ರಾಮದ ಕೆಡಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ.ಸಜಿ (43ವ.) ಹಣ ಕಳೆದುಕೊಂಡವರಾಗಿದ್ದಾರೆ. ಇವರಿಗೆ ಮೇ.25ರಂದು Telegram ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ,...
ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಭಾರತೀಯರಿಗೆ 17 ಆಹಾರದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೂ, ಇದರಲ್ಲಿ ಅಡುಗೆ ಮಾಡುವ ಕ್ರಮ ಹಾಗೂ ಬಳಸುವ ಪಾತ್ರೆಗಳನ್ನು ಹೇಗಿರಬೇಕು. ತಮ್ಮ ಆಹಾರಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮತ್ತು ಅಡುಗೆ ಮಾಡುವಾಗ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಅಡುಗೆ ಮಾಡುವ...