ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ. ಪುತ್ತೂರು ಬಂಟರ ಭವನದಲ್ಲಿ 02 ಜೂನ್ 2024ರ ಆದಿತ್ಯವಾರದಂದು ಯುವ ವಿಕಾಸ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಗಾರ...
ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್ ಅವರು ಅಂತಿಮ ಮೊದಲ ರನ್ನರ್...
ನೆಲ್ಯಾಡಿ: ಅಪರಿಚಿತ ವ್ಯಕ್ತಿಯ ಸೂಚನೆಯಂತೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಇಚ್ಲಂಪಾಡಿಯ ಯುವಕನೊಬ್ಬ1.05 ಕೋಟಿ ರೂ.ಕಳೆದುಕೊಂಡಿರುವ ಪ್ರಕರಣವೊಂದು ವರದಿಯಾಗಿದೆ. ಇಚ್ಲಂಪಾಡಿ ಗ್ರಾಮದ ಕೆಡಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ.ಸಜಿ (43ವ.) ಹಣ ಕಳೆದುಕೊಂಡವರಾಗಿದ್ದಾರೆ. ಇವರಿಗೆ ಮೇ.25ರಂದು Telegram ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ,...
ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಭಾರತೀಯರಿಗೆ 17 ಆಹಾರದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೂ, ಇದರಲ್ಲಿ ಅಡುಗೆ ಮಾಡುವ ಕ್ರಮ ಹಾಗೂ ಬಳಸುವ ಪಾತ್ರೆಗಳನ್ನು ಹೇಗಿರಬೇಕು. ತಮ್ಮ ಆಹಾರಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮತ್ತು ಅಡುಗೆ ಮಾಡುವಾಗ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಅಡುಗೆ ಮಾಡುವ...
ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ(96ವ) ಅಲ್ಪಕಾಲದ ಅನಾರೋಗ್ಯದಿಂದ ಮೇ 23 ರ ಬೆಳಿಗ್ಗೆ ನಿಧನರಾದರು. ಸಾಮಾಜಿಕ ಮುಂದಾಳುವಾಗಿ ತೊಡಗಿಸಿಕೊಂಡಿದ್ದ ಅನಂತರಾಮರು ಈ ಹಿಂದೆ.. ಕೊಕ್ಕಡ ವೈದ್ಯನಾತೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿ ಸದಸ್ಯರಾಗಿದ್ದು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮೃತರಾದ ಅನಂತರಾಮರು ಪುತ್ರರಾದ...
ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ...