ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಿರುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಮೇ.20 ರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿತು. ಆನೆ, ಬಿರುದಾವಳಿ ಮತ್ತು...
ಪುತ್ತೂರು:ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು. ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗಳ್ಳುವಂತೆ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು. ಪುತ್ತೂರು ನಗರ...
ಚಾರ್ಮಾಡಿ ಘಾಟಿ ಪರಿಸರದಲ್ಲಿ ನಿರಂತರ ಕಾಡಾನೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಾಡಾನೆ ಘಾಟಿ ಪರಿಸರದಲ್ಲಿ ಓಡಾಟ ನಡೆಸುವ ಕುರಿತು ಪರಿಶೀಲನೆ ನಡೆಸಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್ ನೇತೃತ್ವದ ತಂಡವು ಡಿಎಫ್‌ಒ...
ಸಕಲೇಶಪುರ: ತಾಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಗುರುವಾರ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ. ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ...
ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿ ಇದೆ. ಇದು ಸರಕಾರದ ಪತನಕ್ಕೂ ಕಾರಣವಾಗಬಹುದು. ಇದನ್ನು ಏಕನಾಥ ಶಿಂಧೆ ಇತ್ತೀಚೆಗೆ ಹೇಳಿದ್ದಾರೆ. ನಾನು ಇದನ್ನು ಮೂರು ತಿಂಗಳ ಹಿಂದೆಯೇ ಹೇಳಿದ್ದೇನೆ. ಬಿಜೆಪಿ ಆಪರೇಷನ್ ಕಮಲ ಮಾಡೋ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನವರ ಕಚ್ಚಾಟದಿಂದಲೇ ಸರ್ಕಾರ ಬಿದ್ದು...
ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಆಗುಂಬೆಯಿಂದ ಹೆಬ್ರಿಗೆ ಹೊರಟಿತ್ತು. ಈ ವೇಳೆ ಬಸ್ ಹಿಂದೆ ಇದ್ದ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎನ್ನುವ...
ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ದಿಯಾಗಬೇಕಾದರೆ ನಾನು...
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ...
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...