ಪುತ್ತೂರು: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ...
ಪುತ್ತೂರು: ಕೃಷ್ಣನಾರಾಯಣ ಮುಳಿಯ ಸಾರಥ್ಯದ ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌ಎಲ್‌ಪಿ ಸಂಸ್ಥೆಯಿಂದ ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ ಟ್ರಸ್ಟ್ ನೇತೃತ್ವದಲ್ಲಿ ತ್ಯಾಜ್ಯವನ್ನು ಬಳಸಿಕೊಂಡು ಬಯೋ ಸಿಎನ್‌ಜಿ ಗ್ಯಾಸ್ ಉತ್ಪಾದನೆ ಮೂಲಕ ಝೀರೋ ಡಂಪಿಂಗ್ ಯಾರ್ಡ್ ಮಾಡುವುದಲ್ಲದೆ ದೇಶದಲ್ಲೇ ಪುತ್ತೂರು...
ಗಂಗಾವತಿ: ಪುತ್ತೂರಿನ ಈಶ್ವರಮಂಗಳದ ಹನುಮಗಿರಿಯಲ್ಲಿ ಏಪ್ರಿಲ್ 9 ರಿಂದ 12 ರವರೆಗೆ ನಡೆಯಲಿರುವ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಜರಂಗದಳವು ಅಯೋಧ್ಯೆಯ ಶ್ರೀ ರಾಮ ಮಂದಿರದಿಂದ "ರಾಮ ಜ್ಯೋತಿ ಯಾತ್ರೆ" ಆಯೋಜಿಸಿದೆ. ಈ ಯಾತ್ರೆಯು ಮಾರ್ಚ್ 30ಕ್ಕೆ...
ಪುತ್ತೂರು: ಕೆಯ್ಯೂರು ಗ್ರಾಮದ ಅಂಕತ್ತಡ್ಕ ಪೂಂಜಿರೋಟಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಸುತ್ತು ಗೋಪುರವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಸರಕಾರಿ ಜಾಗದಲ್ಲಿ ನಿರ್ಮಾಣವಾಗಿರುವ ಎಲ್ಲಾ ಧರ್ಮಿಯರ ಮಂದಿರಗಳನ್ನು ಸಕ್ರಮ ಗೊಳಿಸುವಲ್ಲಿ ಹೊಸ ಕಾನೂನು ಮಾಡಿ ಆ...
ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ...
ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ...
ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...
ಸೂರಂಬೈಲು ಗ್ರಾಮದ ನಿವಾಸಿ ಜಯಲಕ್ಷ್ಮಿಯವರ ಮನೆ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಸುಮಾರು ಹತ್ತು ರಿಂದ ಹದಿನೈದು ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರುಣ್...
ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಶ್ರೀ ಶಕ್ತಿ ಜಟಾಧಾರಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ ದೇವರ ಬೆಳ್ಳಿಯ ಉಬ್ಬು ಛಾಯಾ ಬಿಂಬದ ಪ್ರತಿಷ್ಠಾ ಕಾರ್ಯಕ್ರಮಗಳು ಡಿ.8ರಂದು ನೆರವೇರಿತು. ವೇ.ಮೂ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ...
ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಗುಜರಾತಿನ ಉದ್ಯಮಿ ದಯಾನಂದ್ ಬೊಂಟ್ರ...