ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಯುವಕರಿಂದ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ ಗಾಂಗೇಯ ಸ್ಟೋರ್ ನೇಲಡ್ಕದಲ್ಲಿ ನಡೆದ ಸಭೆಯಲ್ಲಿ ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ ಎಂದು ನಾಮಕರಣ ಮಾಡಲಾಯಿತು. ಅಧ್ಯಕ್ಷರಾಗಿ ಸುಜೀತ್ ಶೆಟ್ಟಿ ಕೈಪ, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಗೌಡ ಕೊಡಿಮರ, ಗೌರವಾ ಅಧ್ಯಕ್ಷರಾಗಿ...
ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿರುವ ಮಹಮ್ಮದ್ ರಫೀಕ್ ಕೆ (40ವ)ರವರು ಆ.2ರಂದು ರಾತ್ರಿ ಬಾಡಿಗೆ ಇರುವುದಾಗಿ ತಿಳಿಸಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದಾರೆ. ಮಹಮ್ಮದ್ ರಫೀಕ್ ಅವರು ಪ್ರತಿದಿನ ಪುತ್ತೂರಿನಲ್ಲಿ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಅಥವಾ ಹೊಂಡ ಮುಚ್ಚುವ ಕಾಮಗಾರಿ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದು ಆ ಪ್ರಕಾರ ಪುತ್ತೂರು ವಿಧಾನಸಭಾ ಕ್ಷೇತ್ರ...
ಪುತ್ತೂರು :ಪುರುಷರಕಟ್ಟೆಯಿಂದ-ಶಾಂತಿಗೋಡು-ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆಯವರೆಗೆ ಸಂಪೂರ್ಣವಾಗಿ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದ್ದು ಸದ್ರಿ ರಸ್ತೆಯನ್ನು ಶೀಘ್ರದಲ್ಲಿ ವಾಹನ ಸಂಚಾರಕ್ಕೆ ಯೋಗ್ಯವಾಗಿಸಬೇಕೆಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಪುತ್ತೂರು ಇವರನ್ನು 23-07-2026 ರಂದು ಪುತ್ತಿಲ...
ಪುತ್ತೂರು: ವಿವಾಹಿತ ಮಹಿಳೆಯೋರ್ವರು ಜು.18ರಂದು ರಾತ್ರಿ ಸುಳ್ಯ ತಾಲೂಕಿನ ಸಂಪಾಜೆ ಕಡೆಪಾಲದಲ್ಲಿ ಮೃತಪಟ್ಟ ಘಟನೆ ನಡೆದಿದ್ದು ಸಾವಿನ ಬಗ್ಗೆ ಮಹಿಳೆಯ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿರುವ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿದ ಘಟನೆ ನಡೆದಿದೆ....
ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್‌ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು. ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು...
ಮಂಗಳೂರು: ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹೊಡೆಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಹಿಂದಿನ ಆಯುಕ್ತ ಸಂದೀಪ್ ಪಾಟೀಲ್ ಸುಮಾರು ಗುಂಡು ಹೊಡೆದಿದ್ದರು. ಹೀಗಾಗಿ ಆಗ...
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ಮಾಧ್ಯಮ ಪ್ರಮುಖರಾಗಿ ಮಾಜಿ ಪುರಸಭಾ ಸದಸ್ಯ ಸತೀಶ್ ನಾಯಕ್ ಪರ್ಲಡ್ಕ ಅವರು ಆಯ್ಕೆಗೊಂಡಿದ್ದಾರೆ.
ಪುತ್ತೂರು, ಜೂನ್ 29: ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಕಾರನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕತ್ತಿ ಹಾಗೂ ದೊಣ್ಣೆ ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಸರಗೋಡು...
ಪುತ್ತೂರು: ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರು 24 ಲಕ್ಷ ರೂ ಅನುದಾನ ಒದಗಿಸಿದ್ದು ಅದರ ಗುದ್ದಲಿ ಪೂಜೆ ಜೂ.28ರಂದು ಭಕ್ತಕೋಡಿಯಲ್ಲಿ ನಡೆಯಿತು. ಗುದ್ದಲಿಪೂಜೆ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ...