ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...
ಈಶ್ವರಮಂಗಳ: 2026ರ ಏ.9ರಿಂದ ಮೊದಲ್ಗೊಂಡು ಏ.12ರವರೆಗೆ ನಡೆಯಲಿರುವ ಶ್ರೀ ಕ್ಷೇತ್ರ ಹನುಮಗಿರಿಯ ಶ್ರೀಕೋದಂಡರಾಮ ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಮತ್ತು ವಿವಿಧ ಸಮಿತಿ ರಚನೆಯು ಅ.26ರಂದು ಬೆಳಿಗ್ಗೆ ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಸಮಾಲೋಚನಾ ಸಭೆಯಲ್ಲಿ ಮಾರ್ಗದರ್ಶನ...
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.ಸಮಾಜದಲ್ಲಿ ಸಂಘರ್ಷಕ್ಕೆ...
ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...
ಪುತ್ತೂರು: ರೀಲ್ಸ್ ಮೂಲಕ ಅಶೋಕ ಜನಮನ ಕಾರ್ಯಕ್ರಮ ವನ್ನು ಪ್ರಚಾರ ಮಾಡುತಿರುವ ಪುತ್ತೂರಿನ ಯುವಕರು. ಅಶೋಕ ಜನಮನ 2025ರ ಕಾರ್ಯಕ್ರಮ ವನ್ನು ಸುಮಾರು ಒಂದು ತಿಂಗಳ ಮುಂಚೆಯೇ ಈ ಒಂದು ತಮ್ಮದೇ ಶೈಲಿಯಲ್ಲಿ ಸೋಶಿಯಲ್ ಮೀಡಿಯಾ ದ ಮೂಲಕ ರೀಲ್ಸ್ ಮುಖಾಂತರ...
ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ...
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎರಡು ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಸಣ್ಣ ನೀರಾವರಿ ಸಚಿವರಾದ ಬೋಸರಾಜು ಅವರು ಶಿಫಾರಸ್ಸು ಮಾಡಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಪಾಣಾಜೆ ಗ್ರಾಮದ ನೆಲ್ಲೆತ್ತಿಮಾರು ಎಂಬಲ್ಲಿ ತಡೆಗೋಡೆ ಕಾಮಗಾರಿಗೆ...