ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎರಡು ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಸಣ್ಣ ನೀರಾವರಿ ಸಚಿವರಾದ ಬೋಸರಾಜು ಅವರು ಶಿಫಾರಸ್ಸು ಮಾಡಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಪಾಣಾಜೆ ಗ್ರಾಮದ ನೆಲ್ಲೆತ್ತಿಮಾರು ಎಂಬಲ್ಲಿ ತಡೆಗೋಡೆ ಕಾಮಗಾರಿಗೆ...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್...
ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಐವರು ಯುವಕರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡ ಶಾಸಕ ಅಶೋಕ್ ರೈ ಅವರು, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಬಿಂಬಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ. ಒಬ್ಬರೂ ಕೂಡ...
ಪುತ್ತೂರು:ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ನಿರ್ಮಾಣವಾದ ನೂತನ...
ಕುಂಬ್ರ: ಸಹಕಾರಿ ಸಂಘಗಳಲ್ಲಿ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 12 ಕ್ಕೆ 12 ಸ್ಥಾನಗಳಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಅಭೂತಪೂರ್ವ ಗೆಲವು ಸಾದಿಸುವ ಮೂಲಕ ಬಿಜೆಪಿ ಕ್ಲೀನ್...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...