ಸಂಪ್ಯ:ಅಪಾಯಕಾರಿ ಮರ ದ ಗೆಲ್ಲು ತೆರವು ಮಾಡುವಂತೆ ಶಾಸಕರ ಸೂಚನೆ ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದಬಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು...
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ವೈಭವದ ಪುನರ್ ಪ್ರತಿಷ್ಟ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥ ಸಮರ್ಪಣೆಗೊಂಡು ಬ್ರಹ್ಮರಥೋತ್ಸವ ನಡೆದಿತ್ತು. ಇದರ ತರುವಾಯ 48 ದಿನಗಳ ಬಳಿಕ ದೃಢಕಲಶವು ಮೇ 12 ರಂದು ನಡೆಯಿತು.ವೈದಿಕ ವಿಧಿವಿಧಾನಗಳನ್ನು ಕೆಮ್ಮಿಂಜೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...