ಮಂಗಳೂರು : ಗಟ್ಟಿಸ್ ಫಿಟ್‌ಲೈನ್ ಜಿಮ್ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಇವರ ಮಾನ್ಯತೆಯೊಂದಿಗೆ 'ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025' ಎರಡನೇ ಬಾರಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಅಂತರ್ ಜಿಲ್ಲಾ ಮಟ್ಟದ 'ದೇಹದಾಡ್ಯ...
ಮಂಗಳೂರು: ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ: ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು....
ನವದೆಹಲಿ: ದೇಶದ ಪ್ರಥಮ ಪ್ರಜೆ, ಸಂವಿಧಾನದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ಮಾಡಿದ ಭಾಷಣವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ʼಪುವರ್ ಥಿಂಗ್ʼ ಎಂದು ಸಂಬೋಧಿಸಿ ಕೀಳು ಮಟ್ಟದ ಹೇಳಿಕೆ ನೀಡಿ...
ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.30) ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ 9.30 ಮತ್ತು...
ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ. ರೋಡ್ ಜಂಕ್ಷನ್ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜ.17ರಂದು ದರೋಡೆ ನಡೆದಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದಲ್ಲಿ ಮುಂಬೈನ ಚೆಂಬೂರ್ ತಿಲಕ ನಗರದ ಕಣ್ಣನ್ ಮಣಿ (36),...
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ಹಿನ್ನೆಲೆ ಮಂಗಳೂರಿನ ನಿವಾಸದಿಂದ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ. ಮಸಾಜ್ ಸೆಂಟರ್ ಗೆ ದಾಳಿ ನಾವೇ ನಡೆಸಿದ್ದಾಗಿ ಎಂದು ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದು ಮಾಧ್ಯಮಗಳಿಗೆ ಹೇಳಿಕೆ...
ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ...
ಮಂಗಳೂರು:ಗ್ರಾಮಾಂತರ ಭಾಗದಲ್ಲಿ ಮೆಡಿಕಲ್ ಕಾಲೇಜು ಈ ಕಾಲದ ಬೇಡಿಕೆಯಾಗಿದೆ.ದ.ಕ.ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದಾಗ ವೇದಿಕೆಯಲ್ಲಿದ್ದ ಶಾಸಕ ಅಶೋಕ್ ಕುಮಾರ್ ರೈ,ಈ ಕಾರಣಕ್ಕಾಗಿಯೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಕೇಳಿದ್ದೇನೆ ಎಂದು ಹೇಳಿದ ಘಟನೆ ಜ.17ರಂದು ಮಂಗಳೂರುನಲ್ಲಿ...
ಸಿಎಂ ಸಿದ್ದರಾಮಯ್ಯನವರು ಮಂಗಳೂರಿನಲ್ಲಿರುವಾಗಲೇ ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸುವ ಮೂಲಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟಮಟ್ಟಿಗೆ ಹದಗೆಟ್ಟು ಹೋಗಿದೆ ಎಂಬುದರ ಸತ್ಯ ದರ್ಶನದ ಅರಿವು ಕಾಂಗ್ರೆಸ್ ಸರ್ಕಾರಕ್ಕೆ ಆಗಿದ್ದು, ಇದೊಂದು ಅತ್ಯಂತ ಆತಂಕ ಹಾಗೂ ನಾಚಿಗೇಡಿನ ವಿಚಾರ ಎಂದು ದಕ್ಷಿಣ ಕನ್ನಡ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್ ಶಾಕೆಯ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ...