ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...

ಮತ್ತಷ್ಟು ಓದುDetails

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ಮಂಗಳೂರು: ದೇಶದ್ರೋಹದ ಕೇಸ್‌ನಲ್ಲಿ  ಮಂಗಳೂರಿನಲ್ಲಿ  ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು  ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್‌ಐ ಬಲಪಡಿಸೋ...

ಮತ್ತಷ್ಟು ಓದುDetails

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

ನಾನಾ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿರುವ ಕ್ರಿಮಿನಲ್‌ಗಳನ್ನು ಮಟ್ಟಹಾಕುವ ಉದ್ದೇಶದಿಂದ ನಗರ ಪೊಲೀಸ್ ಕಮಿಷನ‌ರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಳೆ ಆರೋಪಿಗಳ ಬೆನ್ನು ಬೀಳುವ ಮೂಲಕ ಮಾಸ್ಟರ್ ಸ್ಟೋಕ್ ನೀಡಿದ್ದಾರೆ. ಕಳೆದ ಮೂರು...

ಮತ್ತಷ್ಟು ಓದುDetails

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾದ ದಕ್ಷಿಣ ಕನ್ನಡ ಸಂಸದ ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾದ ದಕ್ಷಿಣ ಕನ್ನಡ ಸಂಸದ  ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ

ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ...

ಮತ್ತಷ್ಟು ಓದುDetails

ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.;  ಉಪಮುಖ್ಯಮಂತ್ರಿ ಭೇಟಿ  ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ...

ಮತ್ತಷ್ಟು ಓದುDetails

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...

ಮತ್ತಷ್ಟು ಓದುDetails

ಬಿಗ್ ಬಾಸ್ ಕನ್ನಡ ಸೀಸನ್ 12 : ‘ಬಲೆ ಬಲೆ ಗಾಯ್ಸ್’ ಖ್ಯಾತಿಯ ಕರಾವಳಿ ಕುವರಿ ರಕ್ಷಿತಾ ಶೆಟ್ಟಿ, ಅರೆಬರೆ ಕನ್ನಡದಿಂದ ಸುದೀಪ್ ಕನ್ಫ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12 : ‘ಬಲೆ ಬಲೆ ಗಾಯ್ಸ್’ ಖ್ಯಾತಿಯ ಕರಾವಳಿ ಕುವರಿ ರಕ್ಷಿತಾ ಶೆಟ್ಟಿ, ಅರೆಬರೆ ಕನ್ನಡದಿಂದ ಸುದೀಪ್ ಕನ್ಫ್ಯೂಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’  ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ...

ಮತ್ತಷ್ಟು ಓದುDetails

ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ಸಲ್ಲಿಸಿದ್ದು, ತಪ್ಪು ಮಾಡದಿದ್ದರೂ ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ ಎಂದು ಪ್ರಶ್ನಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ...

ಮತ್ತಷ್ಟು ಓದುDetails

ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

ಕಟೀಲು: ಅಕ್ಟೋಬರ್ 1. ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕೇಸರ...

ಮತ್ತಷ್ಟು ಓದುDetails
Page 11 of 56 1 … 10 11 12 … 56

Welcome Back!

Login to your account below

Retrieve your password

Please enter your username or email address to reset your password.