ಕನ್ನಡ: ಪೆಂಗಲ್ ಚಂಡಮಾರುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಪೆಂಗಲ್ ಚಂಡಮಾರುತ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು ಅರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು...
ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ ಪುತ್ತೂರು: ಬಿ.ಸಿ ರೋಡಿಂದ ಕಲ್ಲಡ್ಕ ಮಾರ್ಗವಾಗಿ ಉಪ್ಪಿನಂಗಡಿಗೆ ತಲುಪಬೇಕಾದರೆ ಅರ್ಧ ಜೀವ ಕಳೆದಂತಾಗುತ್ತದೆ, ಈ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ 10...
*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ...ಶ್ರೀಮತಿ ಭಾರತಿ ಸುರೇಂದ್ರ ರಾವ್* ಬಂಟ್ವಾಳ : ಒಂದು ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯವಾಗಿದೆ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ ಜೊತೆಗೆ...
ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿ: ಸಚಿವ ಖಂಡ್ರೆ ಕಿಡಿ ಜಿಲ್ಲೆಯಲ್ಲಿ ನಡೆದ ವಕ್ಫ್ ಬೋರ್ಡ್ ವಿರುದ್ಧ ಜನ ಜಾಗೃತಿ ಹೋರಾಟ ಸಮಾವೇಶದಲ್ಲಿ ಬೀದರ್: ಜಿಲ್ಲೆಯಲ್ಲಿ ನಡೆದ ವಕ್ಫ್ ಬೋರ್ಡ್ ವಿರುದ್ಧ ಜನ ಜಾಗೃತಿ ಹೋರಾಟ ಸಮಾವೇಶದಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿ...
ಹಾಸನದ ಯುವ IPS ಅಧಿಕಾರಿ ಅಪಘಾತದಲ್ಲಿ ಸಾವು, ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ದುರಂತ! ಹಾಸನದ ಯುವ ಐಪಿಎಸ್ ಅಧಿಕಾರಿ ಭೀಕರ ವಾಹನ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇಂದು ಡ್ಯೂಟಿ ರಿಪೋರ್ಟ್ ಮಾಡಲು ಬಂದ ಮೊದಲ...
ಬೆಂಗಳೂರು : ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು...
ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ಅನುದಾನ ಶಾಸಕ ಅಶೋಕ್ ರೈ ಮನವಿಗೆ ವೇದಿಕೆಯಲ್ಲೇ ಅಸ್ತು ಎಂದ ಸಚಿವ ಡಾ.ಜಿ. ಪರಮೇಶ್ಚರ್ *ಪುತ್ತೂರು:* ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಜಾಗದ ಜೊತೆಗೆ ಒಂದು ಕೋಟಿ ರೂ ಅನುದಾನವೂ ಮಂಜೂರಾಗಿದೆ....
ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಮತ್ತು ಬಿಜೆಪಿ, ಜೆಡಿಎಸ್ ಶಾಸಕರಿಗೆ 10 ರಿಂದ 15...
ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು....
*ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ಕಾಡಬೆಟ್ಟು ಅಂತರಂಗಡಿಯಿಂದ ಕಾಡಬೆಟ್ಟು ಕೊಡಮಂತಾಯ ಪಂಜುರ್ಲಿ...